AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಉದ್ಯಮಿಯ ಪುತ್ರನ Kidnap.. ಕೊನೆಗೂ ಸಿಕ್ಕಿಬಿದ್ದ ದುಷ್ಕರ್ಮಿಗಳು, ಎಲ್ಲಿ?

ಬೆಂಗಳೂರು: ನಗರದಲ್ಲಿ ಅಪರಾಧದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ, ಹಣಕ್ಕಾಗಿ ಉದ್ಯಮಿಯ ಪುತ್ರನ ಅಪಹರಣ ಮಾಡಿರುವ ಘಟನೆ ಭಾರತಿನಗರದಲ್ಲಿ ನಡೆದಿದೆ. ಭಾರತಿನಗರದ ನಿವಾಸಿಯಾಗಿದ್ದ ಉದ್ಯಮಿ ಮೊಹಮ್ಮದ್ ಸಾದಿಕ್​ರ 11 ವರ್ಷದ ಮಗ ಮನೆ ಮುಂದೆ ಆಟವಾಡ್ತಿದ್ದ ವೇಳೆ ಅಪಹರಣಕಾರರು ಬಾಲಕನನ್ನು ಕಿಡ್ನ್ಯಾಪ್ ಮಾಡಿದ್ದರು. ಜೊತೆಗೆ, ಸಾದಿಕ್​ರ ಬಳಿ 2 ಕೋಟಿ ರೂಪಾಯಿಗೆ ಬೇಡಿಕೆ ಸಹ ಇಟ್ಟಿದ್ದರು. ಹಾಗಾಗಿ, ಉದ್ಯಮಿ ಭಾರತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೂಡಲೇ ಕ್ರಮಕ್ಕೆ ಮುಂದಾದ ಪೊಲೀಸರು ದುಷ್ಕರ್ಮಿಗಳ ಪತ್ತೆಗಾಗಿ […]

ಹಣಕ್ಕಾಗಿ ಉದ್ಯಮಿಯ ಪುತ್ರನ Kidnap.. ಕೊನೆಗೂ ಸಿಕ್ಕಿಬಿದ್ದ ದುಷ್ಕರ್ಮಿಗಳು, ಎಲ್ಲಿ?
KUSHAL V
|

Updated on: Aug 29, 2020 | 7:23 AM

Share

ಬೆಂಗಳೂರು: ನಗರದಲ್ಲಿ ಅಪರಾಧದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ, ಹಣಕ್ಕಾಗಿ ಉದ್ಯಮಿಯ ಪುತ್ರನ ಅಪಹರಣ ಮಾಡಿರುವ ಘಟನೆ ಭಾರತಿನಗರದಲ್ಲಿ ನಡೆದಿದೆ.

ಭಾರತಿನಗರದ ನಿವಾಸಿಯಾಗಿದ್ದ ಉದ್ಯಮಿ ಮೊಹಮ್ಮದ್ ಸಾದಿಕ್​ರ 11 ವರ್ಷದ ಮಗ ಮನೆ ಮುಂದೆ ಆಟವಾಡ್ತಿದ್ದ ವೇಳೆ ಅಪಹರಣಕಾರರು ಬಾಲಕನನ್ನು ಕಿಡ್ನ್ಯಾಪ್ ಮಾಡಿದ್ದರು. ಜೊತೆಗೆ, ಸಾದಿಕ್​ರ ಬಳಿ 2 ಕೋಟಿ ರೂಪಾಯಿಗೆ ಬೇಡಿಕೆ ಸಹ ಇಟ್ಟಿದ್ದರು.

ಹಾಗಾಗಿ, ಉದ್ಯಮಿ ಭಾರತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೂಡಲೇ ಕ್ರಮಕ್ಕೆ ಮುಂದಾದ ಪೊಲೀಸರು ದುಷ್ಕರ್ಮಿಗಳ ಪತ್ತೆಗಾಗಿ 5 ವಿಶೇಷ ತಂಡಗಳನ್ನು ರಚಿಸಿದರು. ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ನೇತೃತ್ವದಲ್ಲಿ ಕಾರ್ಯಾಚರಣೆಗೆ ಮುಂದಾದರು.

ಇದೀಗ, ಬಾಲಕನ ಕಿಡ್ನಾಪ್ ಪ್ರಕರಣ ಸುಖಾಂತ್ಯ ಕಂಡಿದ್ದು ಕಿಡ್ನಾಪ್ ಆಗಿದ್ದ ಬಾಲಕನನ್ನ ಖಾಕಿ ರಕ್ಷಣೆ ಮಾಡಿದ್ದಾರೆ. ತುಮಕೂರು ಬಳಿ ಕಿಡ್ನಾಪರ್ಸ್​​ನ ಪೊಲೀಸರು ಬೆನ್ನತ್ತಿ ಹಿಡಿದಿದ್ದಾರೆ. ಸದ್ಯ, ಪೂರ್ವ ವಿಭಾಗ ಪೊಲೀಸರಿಂದ ಮೂವರು ಕಿಡ್ನಾಪರ್ಸ್​​ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ