AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ವರು ಅಂತರಾಜ್ಯ ಕಳ್ಳರನ್ನು ಬಂಧಿಸಿದ ಚಿಂಚೋಳಿ ಪೊಲೀಸರು

ನಾಲ್ವರು ಅಂತರಾಜ್ಯ ಕಳ್ಳರನ್ನು ಬಂಧಿಸಿದ ಚಿಂಚೋಳಿ ಪೊಲೀಸರು. ಬಂಧಿತರಿಂದ 3 ಲಕ್ಷ ನಗದು ಸೇರಿ 20 ಲಕ್ಷ ಮೌಲ್ಯದ ವಸ್ತುಗಳು‌ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಜಪ್ತಿ ಮಾಡಿದ್ದಾರೆ.

ನಾಲ್ವರು ಅಂತರಾಜ್ಯ ಕಳ್ಳರನ್ನು ಬಂಧಿಸಿದ ಚಿಂಚೋಳಿ ಪೊಲೀಸರು
Chincholi police arrested four interstate thieves
TV9 Web
| Edited By: |

Updated on:Oct 14, 2022 | 12:44 PM

Share

ಚಿಂಚೋಳಿ: ನಾಲ್ವರು ಅಂತರಾಜ್ಯ ಕಳ್ಳರನ್ನು ಬಂಧಿಸಿದ ಚಿಂಚೋಳಿ ಪೊಲೀಸರು. ಬಂಧಿತರಿಂದ 3 ಲಕ್ಷ ನಗದು ಸೇರಿ 20 ಲಕ್ಷ ಮೌಲ್ಯದ ವಸ್ತುಗಳು‌ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಜಪ್ತಿ ಮಾಡಿದ್ದಾರೆ.

ಬಂಧಿತರನ್ನು ರಾಮಾ ಸುಬ್ಬರಾವ್, ಸೂರಜ್, ಗಣೇಶ್, ಬಬ್ಬನ್ ಎಂದು ಗುರುತಿದಲಾಗಿದೆ. ಈ ಕಳ್ಳರು ಮಹಾರಾಷ್ಟ್ರ ರಾಜ್ಯದ‌ ವಿವಿಧ ಹಳ್ಳಿಯ ನಿವಾಸಿಗಳು ಎಂದು ಹೇಳಲಾಗಿದೆ. ಲಾರಿಗಳಲ್ಲಿ ಬಂದು ಟೈರ್ ಅಂಗಡಿಗಳ ಶೆಟರ್ ಮುರಿದು ಟೈರ್ ಗಳನ್ನು ಕದಿಯುತ್ತಿದ್ದ ಗ್ಯಾಂಗ್ ಕಳೆದ ಜುಲೈ ತಿಂಗಳಲ್ಲಿ ಚಿಂಚೋಳಿಯಲ್ಲಿ ಟೈರ್ ಕಳ್ಳತನ ಮಾಡಿದ್ದರು ಈ ಬಗ್ಗೆ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರದಲ್ಲಿ ಕಾರ್ಯಚರಣೆ ನಡೆಸಿ ಇದೀಗ ಅವರನ್ನು ಬಂಧಿಸಲಾಗಿದೆ.

ಮಕ್ಕಳ ಕಳ್ಳನೆಂದು ಭಾವಿಸಿ ಅಪರಿಚಿತ ವ್ಯಕ್ತಿಗೆ ಥಳಿಸಿ ಗ್ರಾಮಸ್ಥರು

ಇಂಡಿ: ಮಕ್ಕಳ ಕಳ್ಳನೆಂದು ಭಾವಿಸಿ ಅಪರಿಚಿತ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಇಂಗಳಗಿಯಲ್ಲಿ ನಡೆದಿದೆ. ತಮಿಳುನಾಡಿನ ವಿ.ದಾಮೋತಿರನ್ ಎಂಬುವವರ ಮೇಲೆ ಹಲ್ಲೆ ಮಾಡಲಾಗಿದೆ. ಮಕ್ಕಳ ಕಳ್ಳನೆಂದು‌ ಭಾವಿಸಿ ಕಟ್ಟಿ ಹಾಕಿ ಗ್ರಾಮಸ್ಥರು ಥಳಿಸಿದ್ದಾರೆ. ಇಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬಸ್ ವಿಳಂಬ ಪ್ರಶ್ನಿಸಿದಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ

ಕುಷ್ಟಗಿ: ಬಸ್ ವಿಳಂಬ ಪ್ರಶ್ನಿಸಿದಕ್ಕೆ ಪ್ರಯಾಣಿಕನ ಮೇಲೆ ದರ್ಪ ತೋರಿಸಿದ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳು. ನಿನ್ಯಾವನಲೇ ಕೇಳೋಕೆ, ಬಸ್ ಬಿಡೋಲ್ಲ ಎನ್ ಮಾಡ್ಕೋತಿ ಎಂದು ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿಲಾಗಿದೆ. ಕೊಪ್ಪಳದ ಕುಷ್ಟಗಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ 6 ಗಂಟೆಯಿಂದ 7:30 ಆದರೂ ಕೊಪ್ಪಳಕ್ಕೆ ಬಸ್ ಬಿಡದ ಕೆ.ಎಸ್.ಆರ್‌ಟಿ.ಸಿ ಸಿಬ್ಬಂದಿಗಳನ್ನು ಪ್ರಶ್ನೆ ಮಾಡಿದ್ದಾರೆ. ಬಸ್​ಗಾಗಿ ಕಾದು ಕಾದು ವಿದ್ಯಾರ್ಥಿಗಳು ಸುಸ್ತಾಗಿದ್ದಾರೆ. ವಿದ್ಯಾರ್ಥಿಗಳ ಪರವಾಗಿ ಬಸ್ ಬಿಡುವಂತೆ ಮನವಿ ಮಾಡಿದ ಪ್ರಯಾಣಿಕನ‌ ಮೇಲೆ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳು ಮುಗಿಬಿದಿದ್ದಾರೆ. ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳು ಈ ಘಟನೆಯ ಬಗ್ಗೆ ಮೊಬೈಲ್​ನಲ್ಲಿ ವಿಡಿಯೋ ಮಾಡದಂತೆ ಅವಾಜ್ ಹಾಕಿದ್ದಾರೆ.

Published On - 12:42 pm, Fri, 14 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ