ಸಹಾಯ ಮಾಡೋ ಸೋಗಿನಲ್ಲಿ.. ಡೆಬಿಟ್ ಕಾರ್ಡ್ ಪಿನ್ ತಿಳಿದು ಹಣ ಲಪಟಾಯಿಸ್ತಿದ್ದ ವಂಚಕನ ಸೆರೆ

ಬೆಂಗಳೂರು: ATMನಲ್ಲಿ ಗ್ರಾಹಕರಿಗೆ ವಂಚಿಸುತ್ತಿದ್ದ ಖದೀಮನೊಬ್ಬನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಅರುಣ್‌ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಬ್ಯಾಂಕ್ ಸಿಬ್ಬಂದಿಯಂತೆ ATMನಲ್ಲಿ ಕುಳಿತಿರುತ್ತಿದ್ದ ಅರುಣ್ ಅಲ್ಲಿಗೆ ಬರುವವರಿಗೆ ಸಹಾಯ ಮಾಡೋ ಸೋಗಿನಲ್ಲಿ ವಂಚನೆ ಮಾಡುತ್ತಿದ್ದನು. ನಯವಂಚಕ ಗ್ರಾಹಕರಿಂದ ಡೆಬಿಟ್ ಕಾರ್ಡ್ ಪಿನ್ ತಿಳಿದು ಕಾರ್ಡ್ ಬದಲಾಯಿಸ್ತಿದ್ದನಂತೆ. ಬಳಿಕ ಗ್ರಾಹಕರ ಕಾರ್ಡ್‌ನಿಂದ ಅರುಣ್ ಹಣ ಲಪಟಾಯಿಸ್ತಿದ್ದ. ಸದ್ಯ, ಅರೋಪಿಯನ್ನು ಪೊಲೀಸರು ಬಂಧಿಸಿದ್ದು ಆತನ ಬಳಿಯಿದ್ದ 1.6 ಲಕ್ಷ ರೂಪಾಯಿ ಮೌಲ್ಯದ 2 ಮೊಬೈಲ್, ಚಿನ್ನಾಭರಣ ಮತ್ತು ಹಣವನ್ನು ಸಹ […]

ಸಹಾಯ ಮಾಡೋ ಸೋಗಿನಲ್ಲಿ.. ಡೆಬಿಟ್ ಕಾರ್ಡ್ ಪಿನ್ ತಿಳಿದು ಹಣ ಲಪಟಾಯಿಸ್ತಿದ್ದ ವಂಚಕನ ಸೆರೆ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Oct 23, 2020 | 1:49 PM

ಬೆಂಗಳೂರು: ATMನಲ್ಲಿ ಗ್ರಾಹಕರಿಗೆ ವಂಚಿಸುತ್ತಿದ್ದ ಖದೀಮನೊಬ್ಬನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಅರುಣ್‌ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಬ್ಯಾಂಕ್ ಸಿಬ್ಬಂದಿಯಂತೆ ATMನಲ್ಲಿ ಕುಳಿತಿರುತ್ತಿದ್ದ ಅರುಣ್ ಅಲ್ಲಿಗೆ ಬರುವವರಿಗೆ ಸಹಾಯ ಮಾಡೋ ಸೋಗಿನಲ್ಲಿ ವಂಚನೆ ಮಾಡುತ್ತಿದ್ದನು. ನಯವಂಚಕ ಗ್ರಾಹಕರಿಂದ ಡೆಬಿಟ್ ಕಾರ್ಡ್ ಪಿನ್ ತಿಳಿದು ಕಾರ್ಡ್ ಬದಲಾಯಿಸ್ತಿದ್ದನಂತೆ. ಬಳಿಕ ಗ್ರಾಹಕರ ಕಾರ್ಡ್‌ನಿಂದ ಅರುಣ್ ಹಣ ಲಪಟಾಯಿಸ್ತಿದ್ದ.

ಸದ್ಯ, ಅರೋಪಿಯನ್ನು ಪೊಲೀಸರು ಬಂಧಿಸಿದ್ದು ಆತನ ಬಳಿಯಿದ್ದ 1.6 ಲಕ್ಷ ರೂಪಾಯಿ ಮೌಲ್ಯದ 2 ಮೊಬೈಲ್, ಚಿನ್ನಾಭರಣ ಮತ್ತು ಹಣವನ್ನು ಸಹ ಜಪ್ತಿ ಮಾಡಲಾಗಿದೆ. ಆರೋಪಿ ಈ ಹಿಂದೆ ಸಹ ಶಿರಾ ಮತ್ತು ತಮಕೂರು ಟೌನ್​ನಲ್ಲಿ ಇಂಥದ್ದೇ ಕೆಲಸಕ್ಕೆ ಇಳಿದಿದ್ದ ಎಂಬ ಮಾಹಿತಿ ಸಹ ಸಿಕ್ಕಿದೆ.

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು