AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿಯನ್ನು ಕೊಂದು ಜೈಲಿನಲ್ಲಿದ್ದ ಮೂವರು ಆರೋಪಿಗಳು ಪೆರೋಲ್​ ಮೇಲೆ ಹೊರಬಂದು ಮಗನನ್ನೂ ಹತ್ಯೆ ಮಾಡಿದ್ರು

ಓರ್ವ ವ್ಯಕ್ತಿಯನ್ನು ಕೊಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮೂವರು ಆರೋಪಿಗಳು ಪೆರೋಲ್​ ಮೇಲೆ ಹೊರ ಬಂದು ಆತನ ಮಗನನ್ನೂ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅನುಜ್ ಅಖೋಲಾ ಗ್ರಾಮದ ನಿವಾಸಿಯಾಗಿದ್ದಾರೆ, ಇವರ ಮೇಲೆ ರಮೇಶ್ ಮತ್ತು ಆತನ ಇಬ್ಬರು ಮಕ್ಕಳಾದ ಶಿವಲೇಶ್ ಮತ್ತು ಕುಶಲೇಶ್ ಅವರ ಗುಂಡು ಹಾರಿಸಿದ್ದಾರೆ ಎಂದು ಪಿಲಿಭಿಟ್ ಪೊಲೀಸ್ ವರಿಷ್ಠಾಧಿಕಾರಿ ಅತುಲ್ ಶರ್ಮಾ ಹೇಳಿದ್ದಾರೆ.

ವ್ಯಕ್ತಿಯನ್ನು ಕೊಂದು ಜೈಲಿನಲ್ಲಿದ್ದ ಮೂವರು ಆರೋಪಿಗಳು ಪೆರೋಲ್​ ಮೇಲೆ ಹೊರಬಂದು ಮಗನನ್ನೂ ಹತ್ಯೆ ಮಾಡಿದ್ರು
ಗುಂಡಿನ ದಾಳಿImage Credit source: India Today
Follow us
ನಯನಾ ರಾಜೀವ್
|

Updated on:Aug 18, 2023 | 8:56 AM

ಓರ್ವ ವ್ಯಕ್ತಿಯನ್ನು ಕೊಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮೂವರು ಆರೋಪಿಗಳು ಪೆರೋಲ್​ ಮೇಲೆ ಹೊರ ಬಂದು ಆತನ ಮಗನನ್ನೂ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅನುಜ್ ಅಖೋಲಾ ಗ್ರಾಮದ ನಿವಾಸಿಯಾಗಿದ್ದಾರೆ, ಇವರ ಮೇಲೆ ರಮೇಶ್ ಮತ್ತು ಆತನ ಇಬ್ಬರು ಮಕ್ಕಳಾದ ಶಿವಲೇಶ್ ಮತ್ತು ಕುಶಲೇಶ್ ಅವರ ಗುಂಡು ಹಾರಿಸಿದ್ದಾರೆ ಎಂದು ಪಿಲಿಭಿಟ್ ಪೊಲೀಸ್ ವರಿಷ್ಠಾಧಿಕಾರಿ ಅತುಲ್ ಶರ್ಮಾ ಹೇಳಿದ್ದಾರೆ. ಅನುಜ್ ಬೆಳಗ್ಗೆ ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಘಟನೆಯ ನಂತರ ಮೂವರು ತಲೆಮರೆಸಿಕೊಂಡಿದ್ದಾರೆ ಮತ್ತು ಅವರನ್ನು ಬಂಧಿಸಲು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಶರ್ಮಾ ಮಾಹಿತಿ ನೀಡಿದ್ದಾರೆ.

ಘಟನೆಯ ನಂತರ ಅನುಜ್ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿ ನಂತರ ತನಿಖೆ ಆರಮಭಿಸಿದ್ದಾರೆ. ಪೊಲೀಸರ ಪ್ರಕಾರ, 2009 ರಲ್ಲಿ ಅನುಜ್ ಅವರ ತಂದೆ ಬಘವಾನ್ ಶಂಕರ್ ಮತ್ತು ಚಿಕ್ಕಪ್ಪ ಹರಿಶಂಕರ್ ಅವರನ್ನು ಕೊಂದ ಆರೋಪದಲ್ಲಿ ರಮೇಶ್, ಶಿವಲೇಶ್ ಮತ್ತು ಕುಶಲೇಶ್ ಅಪರಾಧಿಗಳಾಗಿದ್ದು, ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಮತ್ತಷ್ಟು ಓದಿ: ಕಲಬುರಗಿ: ಖಾಕಿ​ ವಶದಲ್ಲಿದ್ದಾಗಲೇ ಆರೋಪಿ ಸಾವು, ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿದ ಕುಟುಂಬಸ್ಥರು

ಮೂವರನ್ನು ಪಿಲಿಭಿಟ್ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ. ಅವರು ಕೆಲವು ದಿನಗಳ ಹಿಂದೆ ಪೆರೋಲ್ ಮೇಲೆ ಜೈಲಿನಿಂದ ಹೊರಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:55 am, Fri, 18 August 23

Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ