AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಡ್ಜ್​ನಲ್ಲಿ ಯುವತಿ ಜೊತೆಗಿದ್ದ ಉದ್ಯಮಿಗೆ ಬ್ಲಾಕ್​ಮೇಲ್: ನಕಲಿ CCB ಇನ್​ಸ್ಪೆಕ್ಟರ್ ಅರೆಸ್ಟ್​

ಬೆಂಗಳೂರು: ಸಿಸಿಬಿ ಇನ್​ಸ್ಪೆಕ್ಟರ್ ಸೋಗಿನಲ್ಲಿ ಉದ್ಯಮಿಯನ್ನು ಬೆದರಿಸಿ, ಹಣ ವಸೂಲಿ ಮಾಡಿದ್ದ ಆರೋಪಿ ಶ್ರೀನಿವಾಸ ಗದ್ದಿಗೆ ಎಂಬಾತನನ್ನು ಪೀಣ್ಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಯುವತಿಯೊಬ್ಬರೊಂದಿಗೆ ಉದ್ಯಮಿ ಮಂಜುನಾಥ್​ ಲಾಡ್ಜ್​ನಲ್ಲಿ ಕಾಣಿಸಿಕೊಂಡಿದ್ದರು. ಇದನ್ನೇ ಆರೋಪಿ ಶ್ರೀನಿವಾಸ ಗದ್ದಿಗೆ ಬ್ಲಾಕ್​ಮೇಲ್ ಅಸ್ತ್ರವಾಗಿಸಿಕೊಂಡಿದ್ದ. ನೀನು ಯುವತಿ ಜೊತೆಗಿರುವ ವಿಡಿಯೊ ನನ್ನ ಬಳಿ ಇದೆ. 10 ಕೋಟಿ ರೂಪಾಯಿ ನೀಡಿದರೆ ಪ್ರಕರಣ ಮುಚ್ಚಿಹಾಕುತ್ತೇನೆ ಎಂದು ಬೆದರಿಸಿ ಉದ್ಯಮಿಯಿಂದ ಹಂತಹಂತವಾಗಿ 5 ಲಕ್ಷ ಪಡೆದಿದ್ದ. ಮತ್ತೊಮ್ಮೆ 4 ಲಕ್ಷಕ್ಕೆ ಬೇಡಿಕೆಯಿಟ್ಟಾಗ ಮಂಜುನಾಥ್​ ಪೀಣ್ಯ ಠಾಣೆಗೆ […]

ಲಾಡ್ಜ್​ನಲ್ಲಿ ಯುವತಿ ಜೊತೆಗಿದ್ದ ಉದ್ಯಮಿಗೆ ಬ್ಲಾಕ್​ಮೇಲ್: ನಕಲಿ CCB ಇನ್​ಸ್ಪೆಕ್ಟರ್ ಅರೆಸ್ಟ್​
KUSHAL V
|

Updated on: Nov 21, 2020 | 7:59 PM

Share

ಬೆಂಗಳೂರು: ಸಿಸಿಬಿ ಇನ್​ಸ್ಪೆಕ್ಟರ್ ಸೋಗಿನಲ್ಲಿ ಉದ್ಯಮಿಯನ್ನು ಬೆದರಿಸಿ, ಹಣ ವಸೂಲಿ ಮಾಡಿದ್ದ ಆರೋಪಿ ಶ್ರೀನಿವಾಸ ಗದ್ದಿಗೆ ಎಂಬಾತನನ್ನು ಪೀಣ್ಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಯುವತಿಯೊಬ್ಬರೊಂದಿಗೆ ಉದ್ಯಮಿ ಮಂಜುನಾಥ್​ ಲಾಡ್ಜ್​ನಲ್ಲಿ ಕಾಣಿಸಿಕೊಂಡಿದ್ದರು. ಇದನ್ನೇ ಆರೋಪಿ ಶ್ರೀನಿವಾಸ ಗದ್ದಿಗೆ ಬ್ಲಾಕ್​ಮೇಲ್ ಅಸ್ತ್ರವಾಗಿಸಿಕೊಂಡಿದ್ದ.

ನೀನು ಯುವತಿ ಜೊತೆಗಿರುವ ವಿಡಿಯೊ ನನ್ನ ಬಳಿ ಇದೆ. 10 ಕೋಟಿ ರೂಪಾಯಿ ನೀಡಿದರೆ ಪ್ರಕರಣ ಮುಚ್ಚಿಹಾಕುತ್ತೇನೆ ಎಂದು ಬೆದರಿಸಿ ಉದ್ಯಮಿಯಿಂದ ಹಂತಹಂತವಾಗಿ 5 ಲಕ್ಷ ಪಡೆದಿದ್ದ. ಮತ್ತೊಮ್ಮೆ 4 ಲಕ್ಷಕ್ಕೆ ಬೇಡಿಕೆಯಿಟ್ಟಾಗ ಮಂಜುನಾಥ್​ ಪೀಣ್ಯ ಠಾಣೆಗೆ ದೂರು ನೀಡಿದರು.

ಯುವತಿಯು ಕೆಲಸ ಮಾಡುತ್ತಿದ್ದ ಕಚೇರಿಯ ಮಾಲೀಕ ಶ್ರೀನಿವಾಸನ ಮೇಲೆ ಅನುಮಾನ ವ್ಯಕ್ತಪಡಿಸಿ ಮಂಜುನಾಥ್ ನೀಡಿದ್ದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ