AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿನಲ್ಲಿ ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ಸಪ್ಲೆ, ಯುವಕ ಅರೆಸ್ಟ್

ಬೆಂಗಳೂರು: ನಗರದಲ್ಲಿ ಗಾಂಜಾ ಮಾರುತ್ತಿದ್ದವನನ್ನ ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವರ್ತೂರು ಪೊಲೀಸರು ಶಿಭಾನಿ ಶಂಕರ್‌(26) ಎಂಬ ಆರೋಪಿಯನ್ನ ಬಂಧಿಸಿದ್ದಾರೆ. ಜೊತೆಗೆ, ಸುಮಾರು 10 ಲಕ್ಷ ರೂಪಾಯಿ ಮೌಲ್ಯದ 16 ಕೆ.ಜಿ ಗಾಂಜಾ ಸಹ ಜಪ್ತಿ ಮಾಡಲಾಗಿದೆ. ಶಿಭಾನಿ ಶಂಕರ್‌ ರೈಲಿನ ಮೂಲಕ ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ತಂದಿದ್ದ ಎಂದು ತಿಳಿದುಬಂದಿದೆ.

ರೈಲಿನಲ್ಲಿ ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ಸಪ್ಲೆ, ಯುವಕ ಅರೆಸ್ಟ್
KUSHAL V
| Edited By: ಸಾಧು ಶ್ರೀನಾಥ್​|

Updated on:Aug 08, 2020 | 10:02 AM

Share

ಬೆಂಗಳೂರು: ನಗರದಲ್ಲಿ ಗಾಂಜಾ ಮಾರುತ್ತಿದ್ದವನನ್ನ ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವರ್ತೂರು ಪೊಲೀಸರು ಶಿಭಾನಿ ಶಂಕರ್‌(26) ಎಂಬ ಆರೋಪಿಯನ್ನ ಬಂಧಿಸಿದ್ದಾರೆ.

ಜೊತೆಗೆ, ಸುಮಾರು 10 ಲಕ್ಷ ರೂಪಾಯಿ ಮೌಲ್ಯದ 16 ಕೆ.ಜಿ ಗಾಂಜಾ ಸಹ ಜಪ್ತಿ ಮಾಡಲಾಗಿದೆ. ಶಿಭಾನಿ ಶಂಕರ್‌ ರೈಲಿನ ಮೂಲಕ ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ತಂದಿದ್ದ ಎಂದು ತಿಳಿದುಬಂದಿದೆ.

Published On - 10:02 am, Sat, 8 August 20

Follow Us
KUSHAL V
KUSHAL V
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ