DJ ಹಳ್ಳಿ: ವಾಕಿಂಗ್ ಹೋಗ್ತಿದ್ದ ಒಂಟಿ ಮಹಿಳೆಯ ಮೈ-ಕೈ ಮುಟ್ಟಿ ವಿಕೃತಿ ಮೆರೆದ ಚೋಟು ಸೆರೆ

ಬೆಂಗಳೂರು: ಮುಂಜಾನೆ ವೇಳೆ ವಾಕಿಂಗ್​ ಹೋಗುತ್ತಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿಕೃತಕಾಮಿಯನ್ನು ದತ್ತು ಅಲಿಯಾಸ್ ಚೋಟು ಎಂದು ಗುರುತಿಸಲಾಗಿದೆ. ಡಿ.ಜೆ.ಹಳ್ಳಿಯ ಮೋದಿ ಗಾರ್ಡನ್​ ಬಳಿ ಘಟನೆ ನಡೆದಿದ್ದು ಬೆಳಗ್ಗೆ ವಾಕಿಂಗ್​ ತೆರಳುತ್ತಿದ್ದ ಮಹಿಳೆಯೊಬ್ಬಳ ಮೈ-ಕೈ ಮುಟ್ಟಿ ದತ್ತು ವಿಕೃತಿ ಮೆರೆದಿದ್ದ. ವಿಕೃತಕಾಮಿಗೆ ಚಪ್ಪಲಿ ಏಟು ನೀಡಿ ಮಹಿಳೆ ಪ್ರತಿರೋಧ ಸಹ ತೋರಿದ್ದಳು. ಈತನ ಪುಂಡಾಟಿಕೆ ಸಿಸಿಟಿವಿ ಕ್ಯಾಮರಾದಲ್ಲಿ ಸಹ ಸೆರೆಯಾಗಿತ್ತು. ಇನ್ನು ನೊಂದ ಮಹಿಳೆಯಿಂದ ಜೆ.ಸಿ.ನಗರ ಪೊಲೀಸ್​ ಠಾಣೆಗೆ ದೂರು ದಾಖಲಾಗಿತ್ತು. ದೂರು […]

DJ ಹಳ್ಳಿ: ವಾಕಿಂಗ್ ಹೋಗ್ತಿದ್ದ ಒಂಟಿ ಮಹಿಳೆಯ ಮೈ-ಕೈ ಮುಟ್ಟಿ ವಿಕೃತಿ ಮೆರೆದ ಚೋಟು ಸೆರೆ
Follow us
KUSHAL V
|

Updated on: Oct 27, 2020 | 6:45 PM

ಬೆಂಗಳೂರು: ಮುಂಜಾನೆ ವೇಳೆ ವಾಕಿಂಗ್​ ಹೋಗುತ್ತಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿಕೃತಕಾಮಿಯನ್ನು ದತ್ತು ಅಲಿಯಾಸ್ ಚೋಟು ಎಂದು ಗುರುತಿಸಲಾಗಿದೆ.

ಡಿ.ಜೆ.ಹಳ್ಳಿಯ ಮೋದಿ ಗಾರ್ಡನ್​ ಬಳಿ ಘಟನೆ ನಡೆದಿದ್ದು ಬೆಳಗ್ಗೆ ವಾಕಿಂಗ್​ ತೆರಳುತ್ತಿದ್ದ ಮಹಿಳೆಯೊಬ್ಬಳ ಮೈ-ಕೈ ಮುಟ್ಟಿ ದತ್ತು ವಿಕೃತಿ ಮೆರೆದಿದ್ದ. ವಿಕೃತಕಾಮಿಗೆ ಚಪ್ಪಲಿ ಏಟು ನೀಡಿ ಮಹಿಳೆ ಪ್ರತಿರೋಧ ಸಹ ತೋರಿದ್ದಳು. ಈತನ ಪುಂಡಾಟಿಕೆ ಸಿಸಿಟಿವಿ ಕ್ಯಾಮರಾದಲ್ಲಿ ಸಹ ಸೆರೆಯಾಗಿತ್ತು.

ಇನ್ನು ನೊಂದ ಮಹಿಳೆಯಿಂದ ಜೆ.ಸಿ.ನಗರ ಪೊಲೀಸ್​ ಠಾಣೆಗೆ ದೂರು ದಾಖಲಾಗಿತ್ತು. ದೂರು ದಾಖಲಾದ ಕೆಲವೇ ಗಂಟೆಯಲ್ಲಿ ಜೆ.ಸಿ.ನಗರ ಪೊಲೀಸರಿಂದ ದತ್ತು ಅಲಿಯಾಸ್ ಚೋಟು ಬಂಧನವಾಗಿದೆ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ