ದನದ ವ್ಯಾಪಾರಿ ಹತ್ಯೆ, ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳ ಯತ್ನ

ಹಾವೇರಿ: ಕಟ್ಟಿಗೆಯಿಂದ ಬಡಿದು ದನದ ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಮಾವಕೊಪ್ಪ ಗ್ರಾಮದ ಬಳಿ ನಡೆದಿದೆ. 42 ವರ್ಷದ ಸೋಮಶೇಖರ ಹಲಸೂರ ಕೊಲೆಯಾದ ದುರ್ದೈವಿ. ಮೇಲ್ನೋಟಕ್ಕೆ ಹಣಕಾಸಿನ ವ್ಯವಹಾರದಿಂದ ಕೊಲೆ‌ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ‌ ಮಾಡಿ ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳು ಯತ್ನಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್​ಪಿ ವಿಜಯಕುಮಾರ್ ಹಾಗೂ ಹಾನಗಲ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದನದ ವ್ಯಾಪಾರಿ ಹತ್ಯೆ, ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳ ಯತ್ನ
Follow us
ಸಾಧು ಶ್ರೀನಾಥ್​
|

Updated on:Apr 19, 2020 | 2:05 PM

ಹಾವೇರಿ: ಕಟ್ಟಿಗೆಯಿಂದ ಬಡಿದು ದನದ ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಮಾವಕೊಪ್ಪ ಗ್ರಾಮದ ಬಳಿ ನಡೆದಿದೆ. 42 ವರ್ಷದ ಸೋಮಶೇಖರ ಹಲಸೂರ ಕೊಲೆಯಾದ ದುರ್ದೈವಿ.

ಮೇಲ್ನೋಟಕ್ಕೆ ಹಣಕಾಸಿನ ವ್ಯವಹಾರದಿಂದ ಕೊಲೆ‌ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ‌ ಮಾಡಿ ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳು ಯತ್ನಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್​ಪಿ ವಿಜಯಕುಮಾರ್ ಹಾಗೂ ಹಾನಗಲ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 2:01 pm, Sun, 19 April 20

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?