Crime News: ನಿಯಂತ್ರಣ ತಪ್ಪಿದ ಕಾರು ಸ್ಕೂಟಿಗೆ ಡಿಕ್ಕಿ: ಯುವತಿಯನ್ನು 200 ಮೀಟರ್‌ ದೂರ ಎಳೆದುಕೊಂಡು ಹೋದ ಕಾರು

ನಿಯಂತ್ರಣ ತಪ್ಪಿದ ಕಾರೊಂದು ಸೈಕಲ್‌ಗೆ ಡಿಕ್ಕಿ ಹೊಡೆದು ಮಹಿಳೆಯನ್ನು 200 ಮೀಟರ್‌ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ.

Crime News: ನಿಯಂತ್ರಣ ತಪ್ಪಿದ ಕಾರು ಸ್ಕೂಟಿಗೆ ಡಿಕ್ಕಿ: ಯುವತಿಯನ್ನು 200 ಮೀಟರ್‌ ದೂರ ಎಳೆದುಕೊಂಡು ಹೋದ ಕಾರು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 04, 2023 | 1:41 PM

ಕೌಶಂಬಿ; ನಿಯಂತ್ರಣ ತಪ್ಪಿದ ಕಾರೊಂದು ಸೈಕಲ್‌ಗೆ ಡಿಕ್ಕಿ ಹೊಡೆದು ಮಹಿಳೆಯನ್ನು 200 ಮೀಟರ್‌ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿರುವ ಘಟನೆ ಉತ್ತರ ಪ್ರದೇಶ (uttar pradesh) ಕೌಶಂಬಿಯಲ್ಲಿ (Kaushambi) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯನ್ನು ಕೌಶಂಬಿಯ ಜಿಲ್ಲಾಸ್ಪತ್ರೆಗೆ ಮತ್ತು ಚಾಲಕನನ್ನು ಪ್ರಯಾಗರಾಜ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತದ ಕಾರಣ ಮಹಿಳೆ ಬೈಸಿಕಲ್ ಜೊತೆಗೆ ಕಾರಿನಲ್ಲಿ ಸಿಕ್ಕಿಹಾಕಿಕೊಂಡು ಸುಮಾರು 200 ಮೀಟರ್ ವರೆಗೆ ಎಳೆದುಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಯುವತಿಗೆ ಚಾಕುವಿನಿಂದ ಇರಿದ ಪ್ರೇಮಿ; ದೆಹಲಿಯಲ್ಲಿ ಮತ್ತೊಂದು ಆಘಾತಕಾರಿ ಘಟನೆ

ಕಾರು ಡಿಕ್ಕಿ ಹೊಡೆಯುವ ಮುನ್ನ, ಮಹಿಳೆ ತನ್ನ ಮನೆಯಿಂದ ಕಂಪ್ಯೂಟರ್ ತರಗತಿಗೆ ಹೋಗುತ್ತಿದ್ದಳು ಎಂದು ತಿಳಿಸಲಾಗಿದೆ. ಡಿಕ್ಕಿ ಹೊಡೆದು ಮಹಿಳೆಯನ್ನು ಎಳೆದುಕೊಂಡು ಹೋಗಿ ಕೊನೆಗೆ ಕಾರು ಹೊಂಡಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಭಾನುವಾರದಂದು ಮನೆಗೆ ಮರಳುತ್ತಿದ್ದ 20 ವರ್ಷದ ಯುವತಿಯ ಸ್ಕೂಟಿಗೆ ಕಾರೊಂದು ಡಿಕ್ಕಿ ಹೊಡೆದು ಆಕೆಯನ್ನು ಕಿಲೋಮೀಟರ್‌ವರೆಗೆ ಎಳೆದೊಯ್ದ ಬಳಿಕ ಈ ಘಟನೆ ಮುನ್ನೆಲೆಗೆ ಬಂದಿದೆ. ಸಂತ್ರಸ್ತೆಯ ತಾಯಿ ಮಂಜನ್‌ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಜನವರಿ 1 ರಂದು (ಭಾನುವಾರ) ಮಧ್ಯಾಹ್ನ 3 ಗಂಟೆಗೆ ನಡೆದ ಘಟನೆಯ ವಿವರಗಳನ್ನು ಬಹಿರಂಗಪಡಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Wed, 4 January 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ