AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ದೆಹಲಿಯ ಚರಂಡಿಯಲ್ಲಿ ಮಹಿಳೆಯ ಕೊಳೆತ ಶವ ತುಂಬಿಟ್ಟ ಸೂಟ್​ಕೇಸ್​ ಪತ್ತೆ

ತೀರಾ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಆ ಮಹಿಳೆಯ ವಯಸ್ಸು ಸುಮಾರು 28ರಿಂದ 30 ವರ್ಷ ಎಂದು ಅಂದಾಜಿಸಲಾಗಿದೆ.

Crime News: ದೆಹಲಿಯ ಚರಂಡಿಯಲ್ಲಿ ಮಹಿಳೆಯ ಕೊಳೆತ ಶವ ತುಂಬಿಟ್ಟ ಸೂಟ್​ಕೇಸ್​ ಪತ್ತೆ
ಸಾಂದರ್ಭಿಕ ಚಿತ್ರImage Credit source: India.com
TV9 Web
| Edited By: |

Updated on: Dec 08, 2022 | 11:01 AM

Share

ನವದೆಹಲಿ: ಪಶ್ಚಿಮ ದೆಹಲಿಯ (Delhi) ಪಂಜಾಬಿ ಬಾಗ್ ಪ್ರದೇಶದಲ್ಲಿ ಬುಧವಾರ ಸಂಜೆ ಸೂಟ್‌ಕೇಸ್‌ನಲ್ಲಿ ಅಪರಿಚಿತ ಮಹಿಳೆಯ ಕೊಳೆತ ಶವ (Dead Body) ಪತ್ತೆಯಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅನುಮಾನಾಸ್ಪದವಾದ ಸೂಟ್​ಕೇಸ್​ವೊಂದು (Suitcase) ಬಿದ್ದಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಫೋನ್ ಬಂದಿತ್ತು. ಆ ಸೂಟ್​ಕೇಸ್​ನಿಂದ ದುರ್ವಾಸನೆ ಬರುತ್ತಿರುವುದಾಗಿ ಫೋನ್ ಮಾಡಿದವರು ತಿಳಿಸಿದ್ದರು.

ತಕ್ಷಣ ಆ ಸ್ಥಳಕ್ಕೆ ಧಾವಿಸಿದ ಪೊಲೀಸರ ತಂಡ ಸ್ಥಳೀಯ ಡೈವರ್‌ಗಳ ಸಹಾಯದಿಂದ ಚರಂಡಿಯಿಂದ ಸೂಟ್​ಕೇಸ್ ಅನ್ನು ಹೊರತೆಗೆದರು. ಆ ಸೂಟ್‌ಕೇಸ್ ಅನ್ನು ತೆರೆದಾಗ ಅದರೊಳಗೆ ಮಹಿಳೆಯ ದೇಹವು ಹೆಚ್ಚು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ.

ಇದನ್ನೂ ಓದಿ: Crime News: ಹೆಂಡತಿಯನ್ನು ಕೊಂದು ಡ್ರಮ್​ನಲ್ಲಿ 1 ವರ್ಷ ಶವ ಬಚ್ಚಿಟ್ಟ ಗಂಡ!; ಆಂಧ್ರದಲ್ಲೊಂದು ಭಯಾನಕ ಘಟನೆ

ತೀರಾ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಆ ಮಹಿಳೆಯ ವಯಸ್ಸು ಸುಮಾರು 28ರಿಂದ 30 ವರ್ಷ ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ