ಚಿಕ್ಕಬಳ್ಳಾಪುರ: ಪ್ರಾಧ್ಯಾಪಕರಿಗೆ ಪಂಗನಾಮ ಹಾಕಿದ ಸೈಬರ್ ವಂಚಕರು

ಚಿಕ್ಕಬಳ್ಳಾಪುರ ನಗರದ ಚಿತ್ರಾವತಿ ಬಳಿ ಇರುವ ವಿಶ್ವವಿದ್ಯಾಲಯ ಶಿಕ್ಷಣ ಕಾಲೇಜಿನಲ್ಲಿ ಬಿ.ಎಡ್ ವಿದ್ಯಾರ್ಥಿಗಳಿಗೆ ಉಪನ್ಯಾಸ ಮಾಡುವ ಪ್ರಾಧ್ಯಾಪಕರೊಬ್ಬರಿಗೆ ಆನ್‍ಲೈನ್‍ನಲ್ಲಿ ಕ್ರೆಡಿಟ್ ಕಾರ್ಡ್ ಮಾಡಿಸಿಕೊಡುವುದಾಗಿ ನಂಬಿಸಿ ಸೈಬರ್​ ವಂಚಕರು 40,776 ರೂಪಾಯಿ ಪಡೆದು ವಂಚಿಸಿದ ಪ್ರಕರಣ ನಡೆದಿದೆ.

ಚಿಕ್ಕಬಳ್ಳಾಪುರ: ಪ್ರಾಧ್ಯಾಪಕರಿಗೆ ಪಂಗನಾಮ ಹಾಕಿದ ಸೈಬರ್ ವಂಚಕರು
ಸೈಬರ್​ ಕ್ರೈಂ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ವಿವೇಕ ಬಿರಾದಾರ

Updated on: Jan 30, 2024 | 8:48 PM

ಚಿಕ್ಕಬಳ್ಳಾಪುರ, ಜನವರಿ 30: ಬಿ.ಎಡ್ ವಿದ್ಯಾರ್ಥಿಗಳಿಗೆ ಉಪನ್ಯಾಸ ಮಾಡುವ ಪ್ರಾಧ್ಯಾಪಕರೊಬ್ಬರಿಗೆ (Professor) ಆನ್‍ಲೈನ್‍ನಲ್ಲಿ ಕ್ರೆಡಿಟ್ ಕಾರ್ಡ್ (Credit Card) ಮಾಡಿಸಿಕೊಡುವುದಾಗಿ ನಂಬಿಸಿ 40,776 ರೂಪಾಯಿಗಳನ್ನು ಪಡೆದು ವಂಚಿಸಿದ ಪ್ರಕರಣ ನಡೆದಿದೆ. ಚಿಕ್ಕಬಳ್ಳಾಪುರ (Chikkaballapur) ನಗರದ ಚಿತ್ರಾವತಿ ಬಳಿ ಇರುವ ವಿಶ್ವವಿದ್ಯಾಲಯ ಶಿಕ್ಷಣ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಎಂ.ಶಂಕರ್ ಸೈಬರ್ ವಂಚಕರನ್ನು ನಂಬಿ ಮೋಸ ಹೋಗಿದ್ದಾರೆ. ಪೇಸ್‍ಬುಕ್ ಖಾತೆಯಲ್ಲಿದ್ದ ಲಿಂಕ್‍ನ್ನು ತೆರೆದು ಕ್ರೆಡಿಟ್ ಕಾರ್ಡ್‍ಗೆ ಅಪ್ಲೈ ಮಾಡಿದ್ದಾರೆ.

ಟ್ಯಾಕ್ಸ್ ಮತ್ತು ಬ್ಯಾಂಕಿನ ಇತರೆ ಫೀಗಳೆಂದು 40,776 ರೂಪಾಯಿಗಳನ್ನು ಆನ್‍ಲೈನ್‍ನಲ್ಲಿ ಪಡೆದು ನಂತರ ಕ್ರೆಡಿಟ್ ಕಾರ್ಡ್ ನೀಡದೆ, ಹಣವನ್ನು ವಾಪಸ್ಸು ನೀಡದೆ, ಪ್ರಾಧ್ಯಾಪಕರಿಗೆ ಸೈಬರ್ ವಂಚಕರು ಪಂಗನಾಮ ಹಾಕಿದ್ದಾರೆ. ಇದರಿಂದ ಪ್ರಾಧ್ಯಾಪಕರಿಂದ ಶಂಕರ್ ಎಂ, ಚಿಕ್ಕಬಳ್ಳಾಪುರದ ಸಿಇಎನ್ ಪೊಲಸ್​ ಠಾಣೆಯಲ್ಲಿ ಐಪಿಸಿ ಕಲಂ 419, 420 ಸೇರಿದಂತೆ ಐ.ಟಿ.ಆಕ್ಟ್ 66ಡಿ ರಡಿ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?