‘ಸಾಮಾಜಿಕ ಜಾಲತಾಣದಲ್ಲಿ ಹೆಣ್ಣುಮಕ್ಕಳು ಫೋಟೋ ಹಾಕಬೇಡಿ’

ಬೆಂಗಳೂರು: ಕಿಲ್ಲರ್ ಕೊರೊನಾ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಆದ್ರೆ ಈ ಸಮಯದಲ್ಲಿ ರಾಜ್ಯದಲ್ಲಿ ಸೈಬರ್ ಕ್ರೈಂಗಳು ಸಹ ಹೆಚ್ಚಾಗಿದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳ ಫೋಟೋ ಹಾಕದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ.  ಲಾಕ್​ಡೌನ್ ಸಮಯದಲ್ಲಿ ಮನೆಯಲ್ಲಿ ಟೈಂ ಪಾಸ್ ಮಾಡುವ ವೇಳೆ ದುರುಳರ ಆಫರ್ಸ್​ಗಳನ್ನ ನಂಬಿ ಪಂಗನಾಮ ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿರುವ ಮಹಿಳೆಯರ ಫೋಟೋ ಕದ್ದು ನಗ್ನ ಫೋಟೋಗಳಿಗೆ ಎಡಿಟ್ ಮಾಡಿ ಕೃತ್ಯ ಎಸಗುತ್ತಿದ್ದಾರೆ. ಕುಟುಂಬಸ್ಥರೆಲ್ಲಾ ಮನೆಯಲ್ಲಿದ್ದುಕೊಂಡು ಆನ್​ಲೈನ್​ನಲ್ಲಿ […]

‘ಸಾಮಾಜಿಕ ಜಾಲತಾಣದಲ್ಲಿ ಹೆಣ್ಣುಮಕ್ಕಳು ಫೋಟೋ ಹಾಕಬೇಡಿ’
ಸೈಬರ್ ಕ್ರೈಂ
Follow us
ಸಾಧು ಶ್ರೀನಾಥ್​
|

Updated on:May 25, 2020 | 2:22 PM

ಬೆಂಗಳೂರು: ಕಿಲ್ಲರ್ ಕೊರೊನಾ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಆದ್ರೆ ಈ ಸಮಯದಲ್ಲಿ ರಾಜ್ಯದಲ್ಲಿ ಸೈಬರ್ ಕ್ರೈಂಗಳು ಸಹ ಹೆಚ್ಚಾಗಿದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳ ಫೋಟೋ ಹಾಕದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ.

 ಲಾಕ್​ಡೌನ್ ಸಮಯದಲ್ಲಿ ಮನೆಯಲ್ಲಿ ಟೈಂ ಪಾಸ್ ಮಾಡುವ ವೇಳೆ ದುರುಳರ ಆಫರ್ಸ್​ಗಳನ್ನ ನಂಬಿ ಪಂಗನಾಮ ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿರುವ ಮಹಿಳೆಯರ ಫೋಟೋ ಕದ್ದು ನಗ್ನ ಫೋಟೋಗಳಿಗೆ ಎಡಿಟ್ ಮಾಡಿ ಕೃತ್ಯ ಎಸಗುತ್ತಿದ್ದಾರೆ. ಕುಟುಂಬಸ್ಥರೆಲ್ಲಾ ಮನೆಯಲ್ಲಿದ್ದುಕೊಂಡು ಆನ್​ಲೈನ್​ನಲ್ಲಿ ಬ್ಯುಸಿಯಾಗಿದ್ದೆ ಹ್ಯಾಕರ್ಸ್​ಗೆ ಬಂಡವಾಳವಾಗಿದೆ.

ಆನ್​ಲೈನ್ ಫ್ರಾಡ್, ಸೆಕ್ಸ್ ದೋಖಾ, ಆಫರ್ಸ್ ಮೂಲಕ ವಂಚನೆ ಮಾಡುತ್ತಿದ್ದಾರೆ. ದಯವಿಟ್ಟು ಹೆಣ್ಣು ಮಕ್ಕಳ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಬೇಡಿ. ಮನೆಯಲ್ಲಿರುವವರು ಎಚ್ಚರಿಕೆಯಿಂದಿರುವಂತೆ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ. ಇದೇ ವೇಳೆ ಸಾರ್ವಜನಿಕರಿಗೂ ಸಹ ಎಚ್ಚರಿಕೆ ನೀಡಿದ್ದಾರೆ.

Published On - 2:14 pm, Mon, 25 May 20

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?