Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: ದೆಹಲಿಯ ಫ್ಲೈಓವರ್ ಬಳಿ ಮಹಿಳೆಯ ದೇಹದ ಭಾಗಗಳು ಪತ್ತೆ

ಶ್ರದ್ಧಾ ವಾಕರ್ ಹತ್ಯೆ ನಂತರ ದೆಹಲಿಯ ಜನತೆಯನ್ನು ಬೆಚ್ಚಿ ಬೇಳಿಸುವ ಮತ್ತೊಂದು ಘಟನೆ ನಡೆದಿದೆ. ಫ್ಲೈಓವರ್ ಒಂದರ ಬಳಿಕ ಮಹಿಳೆಯ ದೇಹದ ಭಾಗಗಳು ಪತ್ತೆಯಾಗಿವೆ.

Delhi Crime: ದೆಹಲಿಯ ಫ್ಲೈಓವರ್ ಬಳಿ ಮಹಿಳೆಯ ದೇಹದ ಭಾಗಗಳು ಪತ್ತೆ
ದೆಹಲಿ ಪೊಲೀಸ್
Follow us
ನಯನಾ ರಾಜೀವ್
|

Updated on: Jul 12, 2023 | 11:10 AM

ಶ್ರದ್ಧಾ ವಾಕರ್ ಹತ್ಯೆ ನಂತರ ದೆಹಲಿಯ ಜನತೆಯನ್ನು ಬೆಚ್ಚಿ ಬೇಳಿಸುವ ಮತ್ತೊಂದು ಘಟನೆ ನಡೆದಿದೆ. ಫ್ಲೈಓವರ್ ಒಂದರ ಬಳಿಕ ಮಹಿಳೆಯ ದೇಹದ ಭಾಗಗಳು ಪತ್ತೆಯಾಗಿವೆ. ಗೀತಾ ಕಾಲೋನಿಯ ಫ್ಲೈಓವರ್ ಬಳಿ ಮಹಿಳೆಯೊಬ್ಬರ ದೇಹದ ಭಾಗಗಳನ್ನು ಪತ್ತೆ ಮಾಡಲಾಗಿದೆ.

ಮಹಿಳೆಯ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿ ಫ್ಲೈಓವರ್​ ಬಳಿ ಆರೋಪಿಗಳು ಎಸೆದು ಹೋಗಿದ್ದು, ತನಿಖೆ ಆರಂಭಗೊಂಡಿದೆ.

ದೆಹಲಿಯಲ್ಲಿ ಕೆಲವು ತಿಂಗಳ ಹಿಂದೆ ನಡೆದಿದ್ದ ಶ್ರದ್ಧಾ ವಾಕರ್ ಹತ್ಯೆ ಮತ್ತೊಮ್ಮೆ ನೆನಪಿಗೆ ಬಂದಿದೆ, ಲಿವ್ ಇನ್​ ರಿಲೇಷನ್ ಸಂಗಾತಿಯಾಗಿದ್ದ ಅಫ್ತಾಬ್ ಪೂನಾವಾಲಾ ಎಂಬಾತ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್​ ಒಳಗೆ ಶೇಖರಿಸಿಟ್ಟು 18 ದಿನಗಳ ಕಾಲ ನಗರದ ವಿವಿಧೆಡೆ ಎಸೆದು ಬಂದಿದ್ದ.

ಮತ್ತಷ್ಟು ಓದಿ: ರಾಯಚೂರಿನಲ್ಲಿ ಟೊಮ್ಯಾಟೊಗಾಗಿ ಚಾಕು ಇರಿತ; ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ಕೆಲವನ್ನು ಸುಟ್ಟಿದ್ದ. ಬಳಿಕ ದೆಹಲಿ ಪೊಲೀಸರು ಆತನನ್ನು ಬಂಧಿಸಿ, ಕೊಲೆ, ಸಾಕ್ಷ್ಯ ನಾಶದ ಆರೋಪ ಹೊರಿಸಿದ್ದರು. ಈಗಲೂ ಇಂಥದ್ದೇ ಘಟನೆ ನಡೆದಿದ್ದು, ಮೃತ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ, ಸಾಕ್ಷ್ಯಗಳನ್ನು ಕಲೆ ಹಾಕಿ, ಆರೋಪಿಯ ಹುಡುಕಾಟಕ್ಕೆ ಪೊಲೀಸರು ಮುಂದಾಗಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು