AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: ಪ್ರೇಯಸಿಯ ಪತಿಯ ಕತ್ತು ಸೀಳಿ ಕೊಲೆ ಮಾಡಿ ದೇಹವ ಸುಟ್ಟು ಹಾಕಿದ ಯುವಕ

ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ 27 ವರ್ಷದ ಯುವಕನೊಬ್ಬ ತನ್ನ ಪ್ರೇಯಸಿಯ ಪತಿಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ.

Delhi Crime: ಪ್ರೇಯಸಿಯ ಪತಿಯ ಕತ್ತು ಸೀಳಿ ಕೊಲೆ ಮಾಡಿ ದೇಹವ ಸುಟ್ಟು ಹಾಕಿದ ಯುವಕ
ಬಂಧನ
TV9 Web
| Edited By: |

Updated on: Jan 08, 2023 | 2:18 PM

Share

ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ 27 ವರ್ಷದ ಯುವಕನೊಬ್ಬ ತನ್ನ ಪ್ರೇಯಸಿಯ ಪತಿಯ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಅಷ್ಟೇ ಅಲ್ಲದೆ ಮೃತದೇಹವನ್ನು ಸುಟ್ಟುಹಾಕಿರುವ ಘಟನೆ ವರದಿಯಾಗಿದೆ.ಆರೋಪಿಯನ್ನು ವಜೀರಾಬಾದ್ ನಿವಾಸಿ ಮುನಿಶುದ್ದೀನ್ ಎಂದು ಗುರುತಿಸಲಾಗಿದೆ. ಮುನಿಶುದ್ದೀನ್ ತನ್ನ ಸ್ನೇಹಿತನಾಗಿದ್ದ ಮೃತನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಜೀರಾಬಾದ್‌ನ ರಾಮ್ ಘಾಟ್‌ನ ಮುಂಭಾಗದಲ್ಲಿ ವ್ಯಕ್ತಿಯ ಶವ ಸುಟ್ಟ ಸ್ಥಿತಿಯಲ್ಲಿ ಇರುವುದು ತಿಳಿದುಬಂದಿತ್ತು. ದೇಹವು ಸುಮಾರು 90 ರಷ್ಟು ಸುಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಲ್ಲದೆ ಸಮೀಪದ ಪೊದೆ ಬಳಿಕ ರಕ್ತ ಪತ್ತೆಯಾಗಿದೆ, ಸ್ಥಳದಿಂದ ಪೇಪರ್ ಕಟರ್ ಹಾಗೂ ಬೆಂಕಿಕಡ್ಡಿಯನ್ನು ವಶಪಡಿಸಿಕೊಳ್ಳಲಾಗಿದೆ.

ಮತ್ತಷ್ಟು ಓದಿ: ತನ್ನ ಮೇಲೆ ಅತ್ಯಾಚಾರವೆಸಗಿದ್ದ ಯುವಕನ ತಾಯಿಯ ಮೇಲೆ ಗುಂಡು ಹಾರಿಸಿದ ಬಾಲಕಿ

ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಮೃತನ ಜೊತೆಯಲ್ಲಿ ವ್ಯಕ್ತಿಯೊಬ್ಬರು ಕಾಣಿಸಿಕೊಂಡಿದ್ದಾರೆ. ಆರೋಪಿಗಳು ರೋಹಿಣಿ ಸೆಕ್ಟರ್ 16 ಬವಾನಾ ನಾಲೆಯ ಬಳಿ ಬರುತ್ತಾರೆ ಎನ್ನುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು, ಇದೀಗ ಮುನಿಶುದ್ದೀನ್​ನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

ಮುನಿಶುದ್ದೀನ್ ತನ್ನ ಸ್ನೇಹಿತ ರಶೀದ್ ಮನೆಗೆ ಆಗಾಗ ಹೋಗುತ್ತಿದ್ದ, ಅಲ್ಲಿಯೇ ಸ್ನೇಹಿತನ ಪತ್ನಿ ಹಾಗೂ ಆತನ ನಡುವೆ ಪ್ರೀತಿಯಾಗಿತ್ತು. ಕಳೆದ 10-15 ದಿನಗಳಿಂದ ಮುನಿಶುದ್ದೀನ್​ಗೆ ರಶೀದ್​ನನ್ನು ದೂರ ಮಾಡುವಂತೆ ಒತ್ತಡ ಹೇರುತ್ತಿದ್ದಳು. ಹೀಗಅಗಿ ಮುನಿಶುದ್ದೀನ್ ರಶೀದ್​ನನ್ನು ರಾಮ್​ಘಾಟ್​ಗೆ ಕರೆದೊಯ್ದಿದ್ದ, ಅಲ್ಲಿ ಇಬ್ಬರೂ ಮದ್ಯ ಸೇವಿಸಿದ್ದರು. ಆ ಸಂದರ್ಭದಲ್ಲಿ ರಶೀದ್​ನನ್ನು ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಿದ್ದ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ