Delhi Crime: ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿ, ಆಕೆಯ ಅಪಾರ್ಟ್​ಮೆಂಟ್ ಬಳಿಯೇ​ ಅತ್ಯಾಚಾರವೆಸಗಿದ್ದ ವ್ಯಕ್ತಿಯ ಬಂಧನ

ವ್ಯಕ್ತಿಯೊಬ್ಬ ಕಾಲೇಜು ವಿದ್ಯಾರ್ಥಿನಿಯ ಮೇಲೆ ಆಕೆಯ ಅಪಾರ್ಟ್​ಮೆಂಟ್ ಬಳಿಯೇ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ

Delhi Crime: ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿ,  ಆಕೆಯ ಅಪಾರ್ಟ್​ಮೆಂಟ್ ಬಳಿಯೇ​ ಅತ್ಯಾಚಾರವೆಸಗಿದ್ದ ವ್ಯಕ್ತಿಯ ಬಂಧನ
ಪೊಲೀಸ್Image Credit source: NDTV
Follow us
ನಯನಾ ರಾಜೀವ್
|

Updated on: Jul 13, 2023 | 11:00 AM

ವ್ಯಕ್ತಿಯೊಬ್ಬ ಕಾಲೇಜು ವಿದ್ಯಾರ್ಥಿನಿಯ ಮೇಲೆ ಆಕೆಯ ಅಪಾರ್ಟ್​ಮೆಂಟ್ ಬಳಿಯೇ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ರವಿ ಸೋಲಂಕಿ ಎಂಬ ವ್ಯಕ್ತಿಯನ್ನು ಗುರುವಾರ ಬಂಧಿಸಲಾಗಿದೆ. ಸೋಲಂಕಿ ಜುಲೈ 7 ರಂದು ತನ್ನ ಕಾರಿನಲ್ಲಿ ಯುವತಿ ಮತ್ತು ಆಕೆಯ ಪ್ರಿಯಕರ ಇರುವುದನ್ನು ತನ್ನ ಮೊಬೈಲ್​ನಲ್ಲಿ ಚಿತ್ರೀಕರಿಸಿದ್ದ ಎಂದು ಆರೋಪಿಸಲಾಗಿದೆ.

ಆರೋಪಿ ತನ್ನ ಬೈಕ್‌ನಲ್ಲಿ ಕಾರನ್ನು ಹಿಂಬಾಲಿಸಿದ್ದ ಮತ್ತು ಆಕೆಯ ಗೆಳೆಯ ಪ್ರಶಾಂತ್ ವಿಹಾರ್‌ನಲ್ಲಿರುವ ತನ್ನ ಅಪಾರ್ಟ್‌ಮೆಂಟ್‌ನ ಹೊರಗೆ ಅವಳನ್ನು ಡ್ರಾಪ್ ಮಾಡುತ್ತಿರುವುದನ್ನೇ ಕಾಯುತ್ತಿದ್ದ ವ್ಯಕ್ತಿ ಅಪಾರ್ಟ್​ಮೆಂಟ್​ ಕಟ್ಟಡದ ಒಳಗೆ ಹೋಗಿದ್ದ, ತಾನು ಪೊಲೀಸ್ ಎಂದು ಹೇಳಿಕೊಂಡಿದ್ದ. ಆಕೆ ಮತ್ತು ಆಕೆಯ ಪ್ರಿಯಕರ ಜತೆಗಿರುವ ವಿಡಯೋ ತೋರಿಸಿ ಆನ್​ಲೈನ್​ನಲ್ಲಿ ಅಪ್​ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ.

ಮತ್ತಷ್ಟು ಓದಿ: ಫೇಸ್​ಬುಕ್​ನಲ್ಲಿ ವಿವಾಹಿತ ಮಹಿಳೆಯೊಂದಿಗೆ ಸ್ನೇಹ, ಮಧ್ಯಪ್ರದೇಶದಿಂದ ಹೈದರಾಬಾದ್​ಗೆ ಬಂದು ಆಕೆಯನ್ನು ಅಪಹರಿಸಿದ ಪ್ರಿಯಕರ

ಸ್ಥಳದಲ್ಲೇ ಆಕೆಯ ಮೇಲೆ ಹಲ್ಲೆ ನಡೆಸಿ, ಮೆಟ್ಟಿಲುಗಳ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿ ತನ್ನ ಬಾಯ್‌ಫ್ರೆಂಡ್‌ ಬಳಿ ನಡೆದ ಘಟನೆಯನ್ನು ಹೇಳಿಕೊಂಡಿದ್ದಾಳೆ ಮತ್ತು ದಂಪತಿಗಳು ಅಪರಾಧವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಎಂದೂ ಆತನನ್ನು ತಾನು ನೋಡಿರಲಿಲ್ಲ ಎಂದು ಆಕೆ ಹೇಳಿದ್ದಾಳೆ. ಮಹಿಳೆಯ ವಿವರಣೆಯ ಆಧಾರದ ಮೇಲೆ ಸ್ಕೆಚ್ ತಯಾರಿಸಲಾಗಿತ್ತು, ಪುರಾವೆಗಳು ಮತ್ತು ಸಿಸಿಟಿವಿ ದೃಶ್ಯಗಳು ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರಿಗೆ ಸಹಾಯ ಮಾಡಿತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್