Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: ದೆಹಲಿಯ ಮೆಟ್ರೋ ಪ್ರದೇಶದಲ್ಲಿ ಬ್ಯಾಗ್​ ಒಂದರಲ್ಲಿ ಮಹಿಳೆಯ ರುಂಡ ಸೇರಿ ದೇಹದ ಇತರೆ ಭಾಗಗಳು ಪತ್ತೆ

ಶ್ರದ್ಧಾ ವಾಕರ್ ಹತ್ಯೆ ಮರೆಯುವ ಮುನ್ನವೇ ದೆಹಲಿಯಲ್ಲಿ ಅನೇಕ ಇಂತಹ ಘಟನೆಗಳು ಸಂಭವಿಸುತ್ತಿವೆ. ದೆಹಲಿಯ ಮೆಟ್ರೋ ಪ್ರದೇಶದಲ್ಲಿ ಬ್ಯಾಗ್​ ಒಂದರಲ್ಲಿ ಮಹಿಳೆಯ ತಲೆ ಸೇರಿದಂತೆ ಇತರೆ ದೇಹದ ಭಾಗಗಳು ಪತ್ತೆಯಾಗಿವೆ.

Delhi Crime: ದೆಹಲಿಯ ಮೆಟ್ರೋ ಪ್ರದೇಶದಲ್ಲಿ ಬ್ಯಾಗ್​ ಒಂದರಲ್ಲಿ ಮಹಿಳೆಯ ರುಂಡ ಸೇರಿ ದೇಹದ ಇತರೆ ಭಾಗಗಳು ಪತ್ತೆ
ದೆಹಲಿ ಮೆಟ್ರೋ
Follow us
ನಯನಾ ರಾಜೀವ್
|

Updated on: Mar 19, 2023 | 12:19 PM

ಶ್ರದ್ಧಾ ವಾಕರ್ ಹತ್ಯೆ ಮರೆಯುವ ಮುನ್ನವೇ ದೆಹಲಿಯಲ್ಲಿ ಅನೇಕ ಇಂತಹ ಘಟನೆಗಳು ಸಂಭವಿಸುತ್ತಿವೆ. ದೆಹಲಿಯ ಮೆಟ್ರೋ ಪ್ರದೇಶದಲ್ಲಿ ಬ್ಯಾಗ್​ ಒಂದರಲ್ಲಿ ಮಹಿಳೆಯ ತಲೆ ಸೇರಿದಂತೆ ಇತರೆ ದೇಹದ ಭಾಗಗಳು ಪತ್ತೆಯಾಗಿವೆ. ಆಗ್ನೇಯ ದೆಹಲಿಯ ಸರಾಯ್ ಕಾಲೇಖಾನ್​ನಲ್ಲಿ ರಾಪಿಡ್ ಮೆಟ್ರೋ ನಿರ್ಮಾಣದ ಸ್ಥಳದ ಬಳಿ ಪ್ಲಾಸ್ಟಿಕ್ ಚೀಲದಲ್ಲಿ ವಿರೂಪಗೊಂಡಿರುವ ದೇಹದ ಭಾಗಗಳು ಪತ್ತೆಯಾಗಿವೆ.

ಕ್ಷಿಪ್ರ ಮೆಟ್ರೋ ನಿರ್ಮಾಣ ಸ್ಥಳದ ಮೇಲ್ಸೇತುವೆಯ ಪಕ್ಕದಲ್ಲಿರುವ ಸರೈ ಕಾಲೇ ಖಾನ್ ಐಎಸ್‌ಬಿಟಿ ಬಳಿ ದೇಹದ ಭಾಗಗಳು ಪತ್ತೆಯಾಗಿರುವ ಬಗ್ಗೆ ಪೊಲೀಸರು ಮಧ್ಯಾಹ್ನದ ವೇಳೆಗೆ ಮಾಹಿತಿ ಪಡೆದಿದ್ದಾರ ಎಂದು ಉಪ ಪೊಲೀಸ್ ಆಯುಕ್ತ (ಆಗ್ನೇಯ) ರಾಜೇಶ್ ಡಿಯೋ ತಿಳಿಸಿದ್ದಾರೆ.

ಪೊಲೀಸರು ಭಾಗಗಳನ್ನು ಏಮ್ಸ್ ಟ್ರಾಮಾ ಸೆಂಟರ್‌ಗೆ ಕಳುಹಿಸಿದ್ದು, ಬಲಿಪಶುವಿನ ಗುರುತನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ವಿಧಿವಿಜ್ಞಾನ ತಂಡವು ಭಾಗಗಳು ಪತ್ತೆಯಾದ ಸ್ಥಳದಲ್ಲಿ ತನಿಖೆ ನಡೆಸುತ್ತಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಹಾಸನದಲ್ಲಿ ಪುಂಡರ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ಆವಾಜ್ ಹಾಕಿದ್ದ ಆಟೋ ಚಾಲಕನನ್ನು ಕೊಂದೇಬಿಟ್ಟರು!

ಕಳೆದ ವರ್ಷ, ದೆಹಲಿ ಪೊಲೀಸರು 28 ವರ್ಷದ ಅಫ್ತಾಬ್ ಪೂನಾವಾಲಾ ಎಂಬಾತನನ್ನು ತನ್ನ ಸಂಗಾತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಬಂಧಿಸಿ, ನಗರಾದ್ಯಂತ ಎಸೆದಿದ್ದ ಆಕೆಯ ದೇಹದ ಭಾಗಗಳನ್ನು ಪತ್ತೆ ಮಾಡಿದ್ದರು.

ಅಫ್ತಾಬ್ ಶ್ರದ್ಧಾ ವಾಕರ್ ಅವರ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ತನ್ನ ನಿವಾಸದಲ್ಲಿ ಸುಮಾರು ಮೂರು ವಾರಗಳ ಕಾಲ 300-ಲೀಟರ್ ರೆಫ್ರಿಜರೇಟರ್‌ನಲ್ಲಿ ಇರಿಸಿದ್ದ, ನಂತರ ನಗರದಾದ್ಯಂತ ಎಸೆದಿದ್ದ.

‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು