AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಸಿದ್ದರಾಮಯ್ಯ, ಡಿಕೆಶಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಯುವಕನ ವಿರುದ್ಧ ಪ್ರಕರಣ ದಾಖಲು

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ನಿಂದಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಆರಂಭದಲ್ಲಿ ಕನ್ನಡದಲ್ಲಿ ನಿಂದಿಸಿ ಕೊನೆಗೆ ತುಳುವಿನಲ್ಲಿ ಮಾತನಾಡಲಾಗಿದೆ. ಸುರತ್ಕಲ್ ಮೂಲದ ಯುವಕ ಈ ವಿಡಿಯೋ ಮಾಡಿದ್ದು ಎನ್ನಲಾಗುತ್ತಿದೆ. ಎನ್​ಎಸ್​ಯುಐ ನೀಡಿದ ದೂರಿನ ಮೇರೆಗೆ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಗಳೂರು: ಸಿದ್ದರಾಮಯ್ಯ, ಡಿಕೆಶಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಯುವಕನ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಸಿದ್ದರಾಮಯ್ಯ, ಡಿಕೆಶಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಯುವಕನ ವಿರುದ್ಧ ಪ್ರಕರಣ ದಾಖಲು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jan 16, 2024 | 10:37 PM

Share

ಮಂಗಳೂರು, ಜ.16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿ ಮಂಗಳೂರಿನ (Mangaluru) ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಎನ್​ಎಸ್​ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವಾ ನೀಡಿದ ದೂರಿನ ಮೇರೆಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ಎಲ್ ಕಾರ್ಡ್ ವಿಚಾರವಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ನಿಂದಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಆರಂಭದಲ್ಲಿ ಕನ್ನಡದಲ್ಲಿ ನಿಂದಿಸಿ ಕೊನೆಗೆ ತುಳುವಿನಲ್ಲಿ ಮಾತನಾಡಲಾಗಿದೆ. ಸುರತ್ಕಲ್ ಮೂಲದ ಯುವಕ ಈ ವಿಡಿಯೋ ಮಾಡಿದ್ದು ಎನ್ನಲಾಗುತ್ತಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಫ್​ಐಆರ್​ ದಾಖಲು

ಈ ಬಗ್ಗೆ ಎನ್​ಎಸ್​ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವಾ ಅವರು ಮಂಗಳೂರು ಪೊಲೀಸ್ ಆಯುಕ್ತ ಅವರಿಗೆ ದೂರು ನೀಡಿದ್ದು, ಡಿಸಿಪಿ ಸಿದ್ದಾರ್ಥ್ ಗೋಯಲ್ ಅವರು ದೂರು ಸ್ವೀಕರಿಸಿದ್ದಾರೆ. ಸದ್ಯ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:37 pm, Tue, 16 January 24

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ