ಕಲಬುರಗಿ: ಚಾಲಕನ ನಿಯಂತ್ರಣ ತಪ್ಪಿ ತರಕಾರಿ ಟೆಂಪೊ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಆಳಂದ ತಾಲೂಕಿನ ನಿಂಬಾಳ ಬಳಿ ನಡೆದಿದೆ. ಘಟನೆಯಲ್ಲಿ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದ ನಿವಾಸಿಗಳಾದ ಅಂದವ್ವ ತೋಳನೂರ(62), ಶಾಂತಮಲ್ಲಪ್ಪ(70) ಮೃತಪಟ್ಟಿದ್ದಾರೆ. ಟೆಂಪೊನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಸೋಲ್ಲಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾದನಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Ad
Follow us on
ಕಲಬುರಗಿ: ಚಾಲಕನ ನಿಯಂತ್ರಣ ತಪ್ಪಿ ತರಕಾರಿ ಟೆಂಪೊ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಆಳಂದ ತಾಲೂಕಿನ ನಿಂಬಾಳ ಬಳಿ ನಡೆದಿದೆ. ಘಟನೆಯಲ್ಲಿ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದ ನಿವಾಸಿಗಳಾದ ಅಂದವ್ವ ತೋಳನೂರ(62), ಶಾಂತಮಲ್ಲಪ್ಪ(70) ಮೃತಪಟ್ಟಿದ್ದಾರೆ.
ಟೆಂಪೊನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಸೋಲ್ಲಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾದನಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.