ರಾಗಿಣಿಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಇಂದು ಶಿಫ್ಟ್​

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದಲ್ಲಿ ನಟಿ ರಾಗಿಣಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 14 ದಿನ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಜಡ್ಜ್​ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ವಿಚಾರಣಾಧೀನ ಕೈದಿಯಾಗಿ ರಾಗಿಣಿ ಇಂದು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆಗಲಿದ್ದಾರೆ. ಸಂಜನಾ ಇನ್ನೂ 3 ದಿನ ಸಿಸಿಬಿ ಪೊಲೀಸರ ವಶಕ್ಕೆ ಆದೇಶ ಪ್ರತಿಗಾಗಿ ಕಾಯುತ್ತಿರುವ ಸಿಸಿಬಿ ಸಿಸಿಬಿ ಪೊಲೀಸರು ನ್ಯಾಯಾಲಯದ ಆದೇಶ ಪ್ರತಿಗಾಗಿ ಕಾಯುತ್ತಿದ್ದು, ಅಧಿಕೃತ […]

ರಾಗಿಣಿಗೆ ನ್ಯಾಯಾಂಗ ಬಂಧನ,  ಪರಪ್ಪನ ಅಗ್ರಹಾರಕ್ಕೆ ಇಂದು ಶಿಫ್ಟ್​
Follow us
ಸಾಧು ಶ್ರೀನಾಥ್​
|

Updated on:Sep 14, 2020 | 5:12 PM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದಲ್ಲಿ ನಟಿ ರಾಗಿಣಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 14 ದಿನ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಜಡ್ಜ್​ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ವಿಚಾರಣಾಧೀನ ಕೈದಿಯಾಗಿ ರಾಗಿಣಿ ಇಂದು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆಗಲಿದ್ದಾರೆ.

ಸಂಜನಾ ಇನ್ನೂ 3 ದಿನ ಸಿಸಿಬಿ ಪೊಲೀಸರ ವಶಕ್ಕೆ

ಆದೇಶ ಪ್ರತಿಗಾಗಿ ಕಾಯುತ್ತಿರುವ ಸಿಸಿಬಿ ಸಿಸಿಬಿ ಪೊಲೀಸರು ನ್ಯಾಯಾಲಯದ ಆದೇಶ ಪ್ರತಿಗಾಗಿ ಕಾಯುತ್ತಿದ್ದು, ಅಧಿಕೃತ ಆದೇಶ ಪ್ರತಿ ಸಿಕ್ಕ ತಕ್ಷಣ ರಾಗಿಣಿಯವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಿದ್ದಾರೆ.

ಖಾಸಗಿ ಆಸ್ಪತ್ರೆ ಚಿಕಿತ್ಸೆಗೆ ರಾಗಿಣಿ ಮನವಿ, ಆದ್ರೆ.. ಇದಕ್ಕೂ ಮುನ್ನ ವಾದ-ಪ್ರತಿವಾದದ ವೇಳೆ.. ತನ್ನನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಬೇಕು ಎಂದು ನಟಿ ರಾಗಿಣಿ ದ್ವಿವೇದಿ ಮನವಿ ಮಾಡಿಕೊಂಡಿದ್ದರು. ಸ್ಲಿಪ್ ಡಿಸ್ಕ್, ಬೆನ್ನು ನೋವು, ಅಸ್ತಮಾದಿಂದ ಬಳಲುತ್ತಿರುವುದಾಗಿ ಹೇಳಿದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅವಕಾಶ ನೀಡುವಂತೆ ತಮ್ಮ ಪರ ವಕೀಲರಿಂದ ಕೋರ್ಟ್​ಗೆ ಮನವಿ ಮಾಡಿಕೊಂಡಿದ್ದರು. ಆದರೆ, ಜೈಲು ಆಸ್ಪತ್ರೆಯಲ್ಲಿಯೇ ರಾಗಿಣಿಗೆ ಅಗತ್ಯ ಚಿಕಿತ್ಸೆ ನೀಡಲು ಕೋರ್ಟ್ ಸೂಚನೆ ನೀಡಿದೆ.

Published On - 4:08 pm, Mon, 14 September 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್