AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಚ್ ವಾರಂಟ್ ಹಿಡಿದು ಆದಿತ್ಯ ಆಳ್ವಾ ಇರುವ ಜಾಗಕ್ಕೆ ತೆರಳಿದ ಸಿಸಿಬಿ ಪೊಲೀಸರು

ಬೆಂಗಳೂರು: ಸ್ಯಾಂಡಲ್​ವುಡ್​ ಜೊತೆಗಿನ ಡ್ರಗ್ಸ್​ ನಂಟು ಪ್ರಕರಣದಲ್ಲಿ ಆರನೇ ಆರೋಪಿಯಾಗಿರುವ ಅದಿತ್ಯ ಆಳ್ವಾ ಇದುವರೆಗೂ ತಲೆಮರಿಸಿಕೊಂಡಿದ್ದಾರೆ. ಈ ಮಧ್ಯೆ, ಆದಿತ್ಯ ಆಳ್ವಾ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ಆತನ ವಿರುದ್ಧ ಸಿಸಿಬಿ ಪೊಲೀಸರು ರೆಡ್​​ ಕಾರ್ನರ್​ ನೋಟಿಸ್ ಜಾರಿ ಮಾಡಿದ್ದರು. ಆದ್ರೆ, ಇದೀಗ ಆದಿತ್ಯ ಆಳ್ವಾನ ವೇರ್​ ಎಬೌಟ್ಸ್​ ಬಗ್ಗೆ ಸಿಸಿಬಿ ಪೊಲೀಸರಿಗೆ ಸುಳಿವು ದೊರೆತಿದೆ. ತನ್ನ ಅಕ್ಕನ ಪತಿಯಾದ ವಿವೇಕ್ ಒಬೆರಾಯ್ ವಾಸಿಸುವ ಮುಂಬೈ ನಿವಾಸದಲ್ಲಿ ಆದಿತ್ಯ ಆಳ್ವಾ ಆಶ್ರಯ ಪಡೆದಿದ್ದಾನೆ ಎಂಬುದು ಸಿಸಿಬಿ ಪೊಲೀಸರ ಬಲವಾದ […]

ಸರ್ಚ್ ವಾರಂಟ್ ಹಿಡಿದು ಆದಿತ್ಯ ಆಳ್ವಾ ಇರುವ ಜಾಗಕ್ಕೆ ತೆರಳಿದ ಸಿಸಿಬಿ ಪೊಲೀಸರು
ಸಾಧು ಶ್ರೀನಾಥ್​
| Edited By: |

Updated on:Oct 15, 2020 | 3:48 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಜೊತೆಗಿನ ಡ್ರಗ್ಸ್​ ನಂಟು ಪ್ರಕರಣದಲ್ಲಿ ಆರನೇ ಆರೋಪಿಯಾಗಿರುವ ಅದಿತ್ಯ ಆಳ್ವಾ ಇದುವರೆಗೂ ತಲೆಮರಿಸಿಕೊಂಡಿದ್ದಾರೆ. ಈ ಮಧ್ಯೆ, ಆದಿತ್ಯ ಆಳ್ವಾ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ಆತನ ವಿರುದ್ಧ ಸಿಸಿಬಿ ಪೊಲೀಸರು ರೆಡ್​​ ಕಾರ್ನರ್​ ನೋಟಿಸ್ ಜಾರಿ ಮಾಡಿದ್ದರು. ಆದ್ರೆ, ಇದೀಗ ಆದಿತ್ಯ ಆಳ್ವಾನ ವೇರ್​ ಎಬೌಟ್ಸ್​ ಬಗ್ಗೆ ಸಿಸಿಬಿ ಪೊಲೀಸರಿಗೆ ಸುಳಿವು ದೊರೆತಿದೆ.

ತನ್ನ ಅಕ್ಕನ ಪತಿಯಾದ ವಿವೇಕ್ ಒಬೆರಾಯ್ ವಾಸಿಸುವ ಮುಂಬೈ ನಿವಾಸದಲ್ಲಿ ಆದಿತ್ಯ ಆಳ್ವಾ ಆಶ್ರಯ ಪಡೆದಿದ್ದಾನೆ ಎಂಬುದು ಸಿಸಿಬಿ ಪೊಲೀಸರ ಬಲವಾದ ಗುಮಾನಿ. ಹಾಗಾಗಿ, ಕೋರ್ಟ್ ಮೂಲಕ ಸರ್ಚ್ ವಾರಂಟ್ ಪಡೆದು ಸಿಸಿಬಿ ಪೊಲೀಸರು ವಿವೇಕ್ ಒಬೆರಾಯ್ ಮುಂಬೈ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಅಲ್ಲೀಗ ಆದಿತ್ಯ ಆಳ್ವಾಗಾಗಿ ಶೋಧ ನಡೆಸಿದ್ದಾರೆ.

ಸಿಸಿಬಿ ಇನ್​ಸ್ಪೆಕ್ಟರ್ ಮಹಾನಂದ್, ರವಿ ಪಾಟೀಲ್ ನೇತೃತ್ವದ ತಂಡದಿಂದ ಶೋಧ ನಡೆದಿದೆ. ಜುಹೂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಿವುಡ್​ ನಟ ವಿವೇಕ್ ಒಬೆರಾಯ್ ನಿವಾಸ ಇದೆ. ಆದಿತ್ಯ ಆಳ್ವಾ ಬಗ್ಗೆ ನಾವೇನೂ ಹೇಳುವುದಿಲ್ಲ -ವಿವೇಕ್ ಒಬೆರಾಯ್, ಪ್ರಿಯಾಂಕಾ ಆಳ್ವಾ ಅಡ್ಡಿ

Published On - 2:08 pm, Thu, 15 October 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ