AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್‌ ಡ್ರಗ್ಸ್ ಜಾಲ: ಮತ್ತೊಬ್ಬ ಆರೋಪಿ ಅರೆಸ್ಟ್ ಆದ

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್ ಬಳಕೆ ಪ್ರಕರಣದಲ್ಲಿ ಇಂದು ಐದನೇ ವ್ಯಕ್ತಿಯ ಬಂಧನವಾಗಿದೆ. ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್ ಲೂಮ್ ಪೆಪ್ಪರ್ ಎಂಬ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಸೆನಗಲ್ ದೇಶದ ಲೂಮ್ ಪೆಪ್ಪರ್ ಅಲಿಯಾಸ್ ಸೈಮನ್ ಡ್ರಗ್ಸ್ ಪಾರ್ಟಿಗಳಿಗೆ ವಿದೇಶದಿಂದ ಡ್ರಗ್ಸ್ ತರುತ್ತಿದ್ದ ಆರೋಪಿ. ಈತನನ್ನು ಪ್ರಕರಣದ 7ನೇ ಆರೋಪಿಯಾಗಿ ಗುರುತಿಸಲಾಗಿದೆ. ಬಂಧಿತ A7 ಆರೋಪಿಯನ್ನು ಸಿಸಿಬಿ ಅಧಿಕಾರಿಗಳು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ Drugs: 12 ಮಂದಿ ಹಳ್ಳಕ್ಕೆ ಬಿದ್ರು!

ಸ್ಯಾಂಡಲ್​ವುಡ್‌ ಡ್ರಗ್ಸ್ ಜಾಲ: ಮತ್ತೊಬ್ಬ ಆರೋಪಿ ಅರೆಸ್ಟ್ ಆದ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 05, 2020 | 1:37 PM

Share

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್ ಬಳಕೆ ಪ್ರಕರಣದಲ್ಲಿ ಇಂದು ಐದನೇ ವ್ಯಕ್ತಿಯ ಬಂಧನವಾಗಿದೆ. ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್ ಲೂಮ್ ಪೆಪ್ಪರ್ ಎಂಬ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಸೆನಗಲ್ ದೇಶದ ಲೂಮ್ ಪೆಪ್ಪರ್ ಅಲಿಯಾಸ್ ಸೈಮನ್ ಡ್ರಗ್ಸ್ ಪಾರ್ಟಿಗಳಿಗೆ ವಿದೇಶದಿಂದ ಡ್ರಗ್ಸ್ ತರುತ್ತಿದ್ದ ಆರೋಪಿ. ಈತನನ್ನು ಪ್ರಕರಣದ 7ನೇ ಆರೋಪಿಯಾಗಿ ಗುರುತಿಸಲಾಗಿದೆ. ಬಂಧಿತ A7 ಆರೋಪಿಯನ್ನು ಸಿಸಿಬಿ ಅಧಿಕಾರಿಗಳು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ Drugs: 12 ಮಂದಿ ಹಳ್ಳಕ್ಕೆ ಬಿದ್ರು!

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು