ಚಳ್ಳಕೆರೆ: ತಪಾಸಣೆ ವೇಳೆ ನಶೆಯಲ್ಲಿ ಕೊವಿಡ್ ವಾರಿಯರ್ ಮೇಲೆ ಹಲ್ಲೆ

|

Updated on: May 16, 2020 | 10:18 AM

ಚಿತ್ರದುರ್ಗ: ಮದ್ಯದ ನಶೆಯಲ್ಲಿ ಕೊವಿಡ್ ವಾರಿಯರ್ ಮೇಲೆ ಹಲ್ಲೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ಪಾತಪ್ಪನಗುಡಿ ಚೆಕ್‌ಪೋಸ್ಟ್ ಬಳಿ ನಡೆದಿದೆ. ಆಂಧ್ರ ಗಡಿಯ ಚೆಕ್ ಪೋಸ್ಟ್​ನಲ್ಲಿ ಪರಿಶೀಲನೆ ಮಾಡುತ್ತಿದ್ದ ವೇಳೆ ಕರ್ತವ್ಯ ನಿರತ ಪೇದೆ ಶಿವಣ್ಣ ಮೇಲೆ‌ ಹಲ್ಲೆ ಮಾಡಿದ್ದಾರೆ. ಪರಶುರಾಂಪುರ ಪೊಲೀಸ್​ ಠಾಣೆಯಲ್ಲಿ ಶಿವಣ್ಣ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಿನ್ನೆ ಸಂಜೆ ಚೆಕ್ ಪೋಸ್ಟ್​ನಲ್ಲಿ ಪರಿಶೀಲನೆ ವೇಳೆ ಮದ್ಯದ ಅಮಲಿನಲ್ಲಿ ಆಂಧ್ರದ ಮೂಲದ ಮಂಜು ಎಂಬುವನು ಪೇದೆ ಮೇಲೆ ಹಲ್ಲೆ ಮಾಡಿದ್ದಾನೆ. ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ […]

ಚಳ್ಳಕೆರೆ: ತಪಾಸಣೆ ವೇಳೆ ನಶೆಯಲ್ಲಿ ಕೊವಿಡ್ ವಾರಿಯರ್ ಮೇಲೆ ಹಲ್ಲೆ
Follow us on

ಚಿತ್ರದುರ್ಗ: ಮದ್ಯದ ನಶೆಯಲ್ಲಿ ಕೊವಿಡ್ ವಾರಿಯರ್ ಮೇಲೆ ಹಲ್ಲೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ಪಾತಪ್ಪನಗುಡಿ ಚೆಕ್‌ಪೋಸ್ಟ್ ಬಳಿ ನಡೆದಿದೆ. ಆಂಧ್ರ ಗಡಿಯ ಚೆಕ್ ಪೋಸ್ಟ್​ನಲ್ಲಿ ಪರಿಶೀಲನೆ ಮಾಡುತ್ತಿದ್ದ ವೇಳೆ ಕರ್ತವ್ಯ ನಿರತ ಪೇದೆ ಶಿವಣ್ಣ ಮೇಲೆ‌ ಹಲ್ಲೆ ಮಾಡಿದ್ದಾರೆ.

ಪರಶುರಾಂಪುರ ಪೊಲೀಸ್​ ಠಾಣೆಯಲ್ಲಿ ಶಿವಣ್ಣ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಿನ್ನೆ ಸಂಜೆ ಚೆಕ್ ಪೋಸ್ಟ್​ನಲ್ಲಿ ಪರಿಶೀಲನೆ ವೇಳೆ ಮದ್ಯದ ಅಮಲಿನಲ್ಲಿ ಆಂಧ್ರದ ಮೂಲದ ಮಂಜು ಎಂಬುವನು ಪೇದೆ ಮೇಲೆ ಹಲ್ಲೆ ಮಾಡಿದ್ದಾನೆ. ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊವಿಡ್ ವಾರಿಯರ್ ಮೇಲಿನ ಹಲ್ಲೆ ವಿಡಿಯೋ ವೈರಲ್ ಆಗಿದೆ.

Published On - 8:26 am, Sat, 16 May 20