ಧಾರವಾಡ: ಆಸ್ತಿ ವಿಚಾರಕ್ಕೆ ಅಣ್ಣ ತಮ್ಮನ ನಡುವೆ ವಾದ-ವಿವಾದ ಉಂಟಾಗಿ ಅಣ್ಣನಿಂದಲೇ ತಮ್ಮನ ಕೊಲೆಯಾಗಿರುವ ಘಟನೆ ಕಮಲಾಪುರ ಬಡಾವಣೆಯಲ್ಲಿ ನಡೆದಿದೆ. ಉಮೇಶ ಬಾಳಗಿ (29) ಕೊಲೆಯಾದ ವ್ಯಕ್ತಿ. ಆಸ್ತಿ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಮುಗಿದಿದೆ. ಚೆನ್ನಬಸಪ್ಪ ಬಾಳಗಿ ಆಸ್ತಿಗಾಗಿ ತನ್ನ ಸ್ವಂತ ತಮ್ಮ ಉಮೇಶ ಬಾಳಗಿಯನ್ನ ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿದ್ದಾನೆ. ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow us on
ಧಾರವಾಡ: ಆಸ್ತಿ ವಿಚಾರಕ್ಕೆ ಅಣ್ಣ ತಮ್ಮನ ನಡುವೆ ವಾದ-ವಿವಾದ ಉಂಟಾಗಿ ಅಣ್ಣನಿಂದಲೇ ತಮ್ಮನ ಕೊಲೆಯಾಗಿರುವ ಘಟನೆ ಕಮಲಾಪುರ ಬಡಾವಣೆಯಲ್ಲಿ ನಡೆದಿದೆ. ಉಮೇಶ ಬಾಳಗಿ (29) ಕೊಲೆಯಾದ ವ್ಯಕ್ತಿ.
ಆಸ್ತಿ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಮುಗಿದಿದೆ. ಚೆನ್ನಬಸಪ್ಪ ಬಾಳಗಿ ಆಸ್ತಿಗಾಗಿ ತನ್ನ ಸ್ವಂತ ತಮ್ಮ ಉಮೇಶ ಬಾಳಗಿಯನ್ನ ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿದ್ದಾನೆ. ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.