Kaun Banega Crorepati ಕರೋಡ್​ಪತಿ ಆಗೋ ಆಸೆಗೆ ಬಿದ್ದು.. 84 ಸಾವಿರ ರೂ. ಲಾಸ್​ ಮಾಡ್ಕೊಂಡ ಇಂಜಿನಿಯರಿಂಗ್ ‌ವಿದ್ಯಾರ್ಥಿ!

ಲಕ್ಕಿ ಡ್ರಾ ಆಸೆಗೆ ಬಿದ್ದು ವಿದ್ಯಾರ್ಥಿಯೊಬ್ಬ 84,000 ರೂಪಾಯಿ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಕೌನ್ ​ಬನೇಗಾ ಕರೋಡ್​ಪತಿ (Kaun Banega Crorepati) ಲಕ್ಕಿ ಡ್ರಾ ಹೆಸರಿನಲ್ಲಿ ನಗರದ ಇಂಜಿನಿಯರಿಂಗ್​ ವಿದ್ಯಾರ್ಥಿಗೆ ವಂಚನೆ ಆಗಿದೆ.

Kaun Banega Crorepati ಕರೋಡ್​ಪತಿ ಆಗೋ ಆಸೆಗೆ ಬಿದ್ದು.. 84 ಸಾವಿರ ರೂ. ಲಾಸ್​ ಮಾಡ್ಕೊಂಡ ಇಂಜಿನಿಯರಿಂಗ್ ‌ವಿದ್ಯಾರ್ಥಿ!
ಕೌನ್ ​ಬನೇಗಾ ಕರೋಡ್​ಪತಿ
Follow us
KUSHAL V
|

Updated on: Feb 14, 2021 | 4:49 PM

ಬೆಂಗಳೂರು: ಲಕ್ಕಿ ಡ್ರಾ ಆಸೆಗೆ ಬಿದ್ದು ವಿದ್ಯಾರ್ಥಿಯೊಬ್ಬ 84,000 ರೂಪಾಯಿ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಕೌನ್ ​ಬನೇಗಾ ಕರೋಡ್​ಪತಿ (Kaun Banega Crorepati) ಲಕ್ಕಿ ಡ್ರಾ ಹೆಸರಿನಲ್ಲಿ ನಗರದ ಇಂಜಿನಿಯರಿಂಗ್​ ವಿದ್ಯಾರ್ಥಿಗೆ ವಂಚನೆ ಆಗಿದೆ.

ಏನಿದು ಪ್ರಕರಣ? ಲಕ್ಕಿ ಡ್ರಾ ಸೋಗಿನಲ್ಲಿ ನಿಮಗೆ 25 ಲಕ್ಷ ರೂಪಾಯಿ ಬಹುಮಾನ ಸಿಕ್ಕಿದೆ ಎಂದು N.R.ಕಾಲೋನಿಯ ವಿದ್ಯಾರ್ಥಿಯೊಬ್ಬನಿಗೆ ಆನ್​ಲೈನ್​ ವಂಚಕರು ಸಂದೇಶ ಕಳುಹಿಸಿದ್ದರು. ಆದರೆ, 25 ಲಕ್ಷ ಬಹುಮಾನ ಪಡೆಯಲು GST ಪಾವತಿಸಲು ಸೂಚಿಸಿದ್ದರು.

ಬಹುಮಾನದ ಆಸೆಗೆ ಬಿದ್ದ ಯುವಕ ಪ್ರಾಜೆಕ್ಟ್ ವರ್ಕ್ ಹೆಸರಿನಲ್ಲಿ ಪೋಷಕರಿಂದ ಹಣ ಪಡೆದಿದ್ದ. ಪೋಷಕರಿಂದ ಹಣ ಪಡೆದು ವಂಚಕ ಹೇಳಿದಂತೆ ಖಾತೆಗೆ ಹಣ ಡೆಪಾಸಿಟ್​ ಮಾಡಿದ್ದನಂತೆ. ವಂಚಕರು ಹೇಳಿದ ಖಾತೆಗೆ ವಿದ್ಯಾರ್ಥಿ 80,000 ರೂಪಾಯಿ ಡೆಪಾಸಿಟ್​ ಮಾಡಿದ್ದ.

ಈ ನಡುವೆ, ಮಿಕ ಬಲೆಗೆ ಬಿದ್ದ ಅಂತಾ ವಂಚಕರು ಮತ್ತಷ್ಟು ಹಣ ನೀಡುವಂತೆ BE ವಿದ್ಯಾರ್ಥಿಗೆ ಬೇಡಿಕೆ ಸಹ ಇಟ್ಟಿದ್ದರು. ಆಗ ತಾನು ಮೋಸ ಹೋಗಿರುವುದನ್ನು ಅರಿತ ವಿದ್ಯಾರ್ಥಿ ಪೊಲೀಸರಿಗೆ ದೂರು ನೀಡಿದ್ದಾನೆ. ದಕ್ಷಿಣ ವಿಭಾಗದ CEN ಠಾಣೆಗೆ ವಿದ್ಯಾರ್ಥಿ ದೂರು ನೀಡಿದ್ದಾನೆ.

ಇದನ್ನೂ ಓದಿ: ಸತ್ಯಜಿತ್ ಕುಟುಂಬ ಕಲಹ; ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದ ನಟ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ