ಹಳೇ ದ್ವೇಷ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ದಾವಣಗೆರೆ: ವಿನಾಯಕ ನಗರದಲ್ಲಿ ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ಯುವಕ ಆಶೋಕ್​ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2018ರಲ್ಲಿ ಬಕ್ಲಾಸ್ ಗೇಮ್ ಆಡುವಾಗ ಮಾತಿಗೆ ಮಾತು ಬೆಳೆದು ಭರತ್ ಎಂಬುವನನ ಕೊಲೆಯಾಗಿತ್ತು. ಆಗ ಆಶೋಕ್ ಹಾಗೂ ಆತನ ಸ್ನೇಹಿತರು ಭರತ್​ನನ್ನು ಕೊಲೆ ಮಾಡಿದ್ದರು. ಕೆಲ ದಿನಗಳ ಹಿಂದಷ್ಟೇ ಆಶೋಕ್ ಜೈಲಿನಿಂದ ಬಂದಿದ್ದ. ಹೀಗಾಗಿ ಯುವಕರ ಗುಂಪೊಂದು ಅಶೋಕ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನ […]

ಹಳೇ ದ್ವೇಷ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Follow us
ಸಾಧು ಶ್ರೀನಾಥ್​
|

Updated on: Dec 23, 2019 | 3:16 PM

ದಾವಣಗೆರೆ: ವಿನಾಯಕ ನಗರದಲ್ಲಿ ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ಯುವಕ ಆಶೋಕ್​ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

2018ರಲ್ಲಿ ಬಕ್ಲಾಸ್ ಗೇಮ್ ಆಡುವಾಗ ಮಾತಿಗೆ ಮಾತು ಬೆಳೆದು ಭರತ್ ಎಂಬುವನನ ಕೊಲೆಯಾಗಿತ್ತು. ಆಗ ಆಶೋಕ್ ಹಾಗೂ ಆತನ ಸ್ನೇಹಿತರು ಭರತ್​ನನ್ನು ಕೊಲೆ ಮಾಡಿದ್ದರು. ಕೆಲ ದಿನಗಳ ಹಿಂದಷ್ಟೇ ಆಶೋಕ್ ಜೈಲಿನಿಂದ ಬಂದಿದ್ದ. ಹೀಗಾಗಿ ಯುವಕರ ಗುಂಪೊಂದು ಅಶೋಕ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ್ದಾರೆ. ಹಲ್ಲೆಗೊಳಗಾದ ಆಶೋಕ್ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ