ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆ!

ನೆಲಮಂಗಲ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಳ್ಳಿಯಲ್ಲಿ ದುಷ್ಕೃತ್ಯ ನಡೆದಿದೆ. ಹರೀಶ್(32)ಅಪ್ಪ, ಚಿಕ್ಕಪ್ಪನಿಂದ ಕೊಲೆಗೊಳಗಾದ ಮೃತ ದುರ್ದೈವಿ. ಆರೋಪಿಗಳಾದ ಅಪ್ಪ ದೊಡ್ಡಯ್ಯ ಹಾಗೂ ಚಿಕ್ಕಪ್ಪ ರಾಮಕೃಷ್ಣ ಇಬ್ಬರು ಹರೀಶ್​ನನ್ನು ಜಮೀನಿನಲ್ಲೆ ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಈ ಹಿಂದೆ ಸಹ ಜಮೀನು ವಿವಾದದಲ್ಲಿ ಕೊಲೆ ಯತ್ನ ನಡೆದು ಹರೀಶ್ ಬಚಾವ್ ಆಗಿದ್ದ. ಮೃತ ಹರೀಶ್​ನ ತಾತ ಇವನ ಹೆಸರಲ್ಲಿ ಆಸ್ತಿ ವಿಲ್ ಮಾಡಿದ್ದರು. ಹೀಗಾಗಿ ತಂದೆ […]

ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆ!
Follow us
ಆಯೇಷಾ ಬಾನು
|

Updated on: Jun 21, 2020 | 5:24 PM

ನೆಲಮಂಗಲ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಳ್ಳಿಯಲ್ಲಿ ದುಷ್ಕೃತ್ಯ ನಡೆದಿದೆ. ಹರೀಶ್(32)ಅಪ್ಪ, ಚಿಕ್ಕಪ್ಪನಿಂದ ಕೊಲೆಗೊಳಗಾದ ಮೃತ ದುರ್ದೈವಿ.

ಆರೋಪಿಗಳಾದ ಅಪ್ಪ ದೊಡ್ಡಯ್ಯ ಹಾಗೂ ಚಿಕ್ಕಪ್ಪ ರಾಮಕೃಷ್ಣ ಇಬ್ಬರು ಹರೀಶ್​ನನ್ನು ಜಮೀನಿನಲ್ಲೆ ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಈ ಹಿಂದೆ ಸಹ ಜಮೀನು ವಿವಾದದಲ್ಲಿ ಕೊಲೆ ಯತ್ನ ನಡೆದು ಹರೀಶ್ ಬಚಾವ್ ಆಗಿದ್ದ. ಮೃತ ಹರೀಶ್​ನ ತಾತ ಇವನ ಹೆಸರಲ್ಲಿ ಆಸ್ತಿ ವಿಲ್ ಮಾಡಿದ್ದರು.

ಹೀಗಾಗಿ ತಂದೆ ಹಾಗೂ ಚಿಕ್ಕಪ್ಪನ ಮುಂದೆ ಆಗಾಗ ದರ್ಪ ತೋರುತ್ತಿದ್ದ. ಆಸ್ತಿ ಕೈ ಮೀರಿದ್ದಕ್ಕೆ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೇವಲ ಆಸ್ತಿಗಾಗಿ ತನ್ನ ಸ್ವಂತ ಮಗನನ್ನೆ ಕೊಲ್ಲಲು ತಂದೆ ಮುಂದಾಗಿದ್ದು ನಿಜಕ್ಕೂ ಹೀನಾಯ ಸಂಗತಿ.

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್