AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರನ ನಿಶ್ಚಿತಾರ್ಥದ ವೇಳೆ ಲಿಫ್ಟ್​ ಗುಂಡಿಯಲ್ಲಿ ಬಿದ್ದು ಮೃತಪಟ್ಟ ಅಪ್ಪ..

ಗಾಯಾಳುವನ್ನು ಬೆಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಿಸಲಿಲ್ಲ. ದುರ್ಘಟನೆಗೆ ಹೋಟೆಲ್ ಕಟ್ಟಡ ಮಾಲೀಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ದೊಡ್ಡಬಳ್ಳಾಪುರ ಟೌನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಶ್ಚಿತಾರ್ಥ ನಡೆಯುತ್ತಿದ್ದ ಹೋಟೆಲ್​(ಎಡ)-ಲಿಫ್ಟ್ ಅಳವಡಿಕೆಗಾಗಿ ಬಿಟ್ಟಿದ್ದ ಗುಂಡಿ (ಬಲ)
Lakshmi Hegde
|

Updated on:Dec 06, 2020 | 7:36 PM

Share

ಬೆಂಗಳೂರು: ಪುತ್ರನ ನಿಶ್ಚತಾರ್ಥದಲ್ಲಿ ಖುಷಿಯಿಂದ ಪಾಲ್ಗೊಂಡಿದ್ದ ಅಪ್ಪ ಕೆಲವೇ ಕ್ಷಣದಲ್ಲಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅದಕ್ಕೆ ಕಾರಣ ಹೋಟೆಲ್​ನಲ್ಲಿ ನಡೆದ ಅವಘಡ . ಮಂಜುನಾಥ್ (60) ಮೃತರು.

ದೊಡ್ಡಬಳ್ಳಾಪುರ ನಗರದ ಸಮೃದ್ಧಿ ಗ್ರ್ಯಾಂಡ್ ಹೋಟೆಲ್​ನಲ್ಲಿ ನಿಶ್ಚಿತಾರ್ಥ ನಡೆಯುತ್ತಿತ್ತು. ಆದರೆ ಈ ಹೋಟೆಲ್​ನಲ್ಲಿ ಲಿಫ್ಟ್​ ಅಳವಡಿಕೆಗೆಂದು ಗುಂಡಿಯನ್ನು ಹಾಗೇ ಬಿಡಲಾಗಿತ್ತು. ಅದನ್ನು ಮುಚ್ಚಿ ಕೂಡ ಇಟ್ಟಿರಲಿಲ್ಲ. ಕುಟುಂಬಸ್ಥರು, ಸಂಬಂಧಿಕರೊಂದಿಗೆ ಮೂರನೇ ಮಹಡಿಯಲ್ಲಿ ಸಂತೋಷದಿಂದ ಓಡಾಡುತ್ತಿದ್ದ ಮಂಜುನಾಥ್​, ಆಯತಪ್ಪಿ ಗುಂಡಿಯಲ್ಲಿ ಬಿದ್ದಿದ್ದಾರೆ. ಇದರಿಂದಾಗಿ ಅವರ ತಲೆಗೆ ಗಂಭೀರ ಗಾಯವಾಗಿತ್ತು.

ಗಾಯಾಳುವನ್ನು ಬೆಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಿಸಲಿಲ್ಲ. ದುರ್ಘಟನೆಗೆ ಹೋಟೆಲ್ ಕಟ್ಟಡ ಮಾಲೀಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ದೊಡ್ಡಬಳ್ಳಾಪುರ ಟೌನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಕಲಚೇತನರಂತೆ ಪೋಸ್ ಕೊಟ್ಕೊಂಡು.. ಮನೆಗಳ್ಳತನ ಮಾಡುತ್ತಿದ್ದ ಕಿಲಾಡಿ ಲೇಡಿ ಕೊನೆಗೂ ಅಂದರ್​

Published On - 7:14 pm, Sun, 6 December 20

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ

ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ