ತಾಯಿ ಸಾಕೋ ವಿಚಾರಕ್ಕೆ ಕುಟುಂಬಸ್ಥರ ನಡುವೆ ಮಚ್ಚು, ದೊಣ್ಣೆಗಳಿಂದ ಹೊಡೆದಾಟ

ಬೆಂಗಳೂರು ಗ್ರಾಮಾಂತರ: ತಾಯಿಯನ್ನು ಸಾಕುವ ವಿಚಾರಕ್ಕೆ ಕುಟುಂಬಸ್ಥರ ಮಧ್ಯೆ ಜಗಳ ನಡೆದು ಐವರ ಮೇಲೆ ಮಚ್ಚು, ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದೊಡ್ಡಸಾಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೊಡ್ಡಸಾಗರಹಳ್ಳಿಯಲ್ಲಿ ನಿನ್ನೆ ರಾತ್ರಿ ಜಾಂಗುಮಾ, ರೇಷ್ಮಾ, ಮೌಲಾ ಸೇರಿ ಐವರ ಮೇಲೆ ಹಲ್ಲೆ ನಡೆದಿದೆ. ಜಾಂಗುಮಾ ಹಾಗೂ ಸಹೋದರ ಇಮಾಮ್ ಸಾಬ್ ನಡುವೆ ತಾಯಿ ಬಿಜುಮಾ ಸಾಕುವ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಜಾಂಗುಮಾ ಸಹೋದರ ಇಮಾಮ್‌ ಕಡೆಯವರಿಂದ ಹಲ್ಲೆ […]

ತಾಯಿ ಸಾಕೋ ವಿಚಾರಕ್ಕೆ ಕುಟುಂಬಸ್ಥರ ನಡುವೆ ಮಚ್ಚು, ದೊಣ್ಣೆಗಳಿಂದ ಹೊಡೆದಾಟ
Follow us
ಸಾಧು ಶ್ರೀನಾಥ್​
|

Updated on:Feb 03, 2020 | 4:43 PM

ಬೆಂಗಳೂರು ಗ್ರಾಮಾಂತರ: ತಾಯಿಯನ್ನು ಸಾಕುವ ವಿಚಾರಕ್ಕೆ ಕುಟುಂಬಸ್ಥರ ಮಧ್ಯೆ ಜಗಳ ನಡೆದು ಐವರ ಮೇಲೆ ಮಚ್ಚು, ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದೊಡ್ಡಸಾಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೊಡ್ಡಸಾಗರಹಳ್ಳಿಯಲ್ಲಿ ನಿನ್ನೆ ರಾತ್ರಿ ಜಾಂಗುಮಾ, ರೇಷ್ಮಾ, ಮೌಲಾ ಸೇರಿ ಐವರ ಮೇಲೆ ಹಲ್ಲೆ ನಡೆದಿದೆ.

ಜಾಂಗುಮಾ ಹಾಗೂ ಸಹೋದರ ಇಮಾಮ್ ಸಾಬ್ ನಡುವೆ ತಾಯಿ ಬಿಜುಮಾ ಸಾಕುವ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಜಾಂಗುಮಾ ಸಹೋದರ ಇಮಾಮ್‌ ಕಡೆಯವರಿಂದ ಹಲ್ಲೆ ಮಾಡಿಸಿದ್ದಾರೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದಕ್ಕೆ ಹೇಳೋದು ಒಂದು ತಾಯಿ ಹತ್ತಾರು ಮಕ್ಕಳನ್ನ ಸಾಕ್ತಾಳೆ ಆದ್ರೆ ಆ ಹತ್ತಾರು ಮಕ್ಕಳು ಒಬ್ಬ ತಾಯಿಯನ್ನ ಸಾಕಲು ಹಿಂಜರಿತಾರೆ ಅಂತ.

Published On - 9:52 am, Mon, 3 February 20

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ