ವಿಶಾಖಪಟ್ಟಣದಿಂದ ಬರ್ತಿದ್ದ ಗಾಂಜಾ ಕೋಣನಕುಂಟೆ ಪೊಲೀಸರ ವಶಕ್ಕೆ, ಇಬ್ಬರು ಅರೆಸ್ಟ್​

| Updated By: ಸಾಧು ಶ್ರೀನಾಥ್​

Updated on: Sep 14, 2020 | 2:47 PM

ಬೆಂಗಳೂರು: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಕೋಣನಕುಂಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನ ಬಂಟು ತಾತಾರಾಮ್ ಹಾಗೂ ಸುರೇಶ್ ಎಂದು ಗುರುತಿಸಲಾಗಿದೆ. ಪೊಲೀಸರು ಬಂಧಿತರಿಂದ 50 ಕೆ.ಜಿ ಗಾಂಜಾ ಸಹ ವಶಕ್ಕೆ ಪಡೆದಿದ್ದಾರೆ. ನೆರೆಯ ಆಂಧ್ರಪ್ರದೇಶದ ವಿಶಾಖಪಟ್ಟಣಂ ಭಾಗದಿಂದ ಗಾಂಜಾ ತರಿಸ್ತಿದ್ದ ಬಂಧಿತರು ಅದನ್ನು JP ನಗರದ ಮನೆಯೊಂದರಲ್ಲಿ ಗಾಂಜಾ ಅಡಗಿಸಿಟ್ಟಿದ್ದರು ಎಂದು ಹೇಳಲಾಗಿದೆ.

ವಿಶಾಖಪಟ್ಟಣದಿಂದ ಬರ್ತಿದ್ದ ಗಾಂಜಾ ಕೋಣನಕುಂಟೆ ಪೊಲೀಸರ ವಶಕ್ಕೆ, ಇಬ್ಬರು ಅರೆಸ್ಟ್​
Follow us on

ಬೆಂಗಳೂರು: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಕೋಣನಕುಂಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನ ಬಂಟು ತಾತಾರಾಮ್ ಹಾಗೂ ಸುರೇಶ್ ಎಂದು ಗುರುತಿಸಲಾಗಿದೆ.

ಪೊಲೀಸರು ಬಂಧಿತರಿಂದ 50 ಕೆ.ಜಿ ಗಾಂಜಾ ಸಹ ವಶಕ್ಕೆ ಪಡೆದಿದ್ದಾರೆ. ನೆರೆಯ ಆಂಧ್ರಪ್ರದೇಶದ ವಿಶಾಖಪಟ್ಟಣಂ ಭಾಗದಿಂದ ಗಾಂಜಾ ತರಿಸ್ತಿದ್ದ ಬಂಧಿತರು ಅದನ್ನು JP ನಗರದ ಮನೆಯೊಂದರಲ್ಲಿ ಗಾಂಜಾ ಅಡಗಿಸಿಟ್ಟಿದ್ದರು ಎಂದು ಹೇಳಲಾಗಿದೆ.