AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಬಾಲಕಿಯ ಅಪಹರಣ, ಅತ್ಯಾಚಾರ, ಒಂದು ತಿಂಗಳ ಬಳಿಕ ರಕ್ಷಣೆ

ಉತ್ತರ ಪ್ರದೇಶ(Uttar Pradesh)ದ ಬಲ್ಲಿಯಾದಲ್ಲಿ 15 ವರ್ಷದ ಬಾಲಕಿಯನ್ನು ಅಪಹರಿಸಿ ಒಂದೂವರೆ ತಿಂಗಳ ಕಾಲ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೋಲೀಸರ ಪ್ರಕಾರ, ಅಪ್ರಾಪ್ತ ಬಾಲಕಿ ಜುಲೈ 9 ರಂದು ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ತನ್ನ ಗ್ರಾಮದಿಂದ ನಾಪತ್ತೆಯಾಗಿದ್ದಾಳೆ. ಮರುದಿನ ಹುಡುಗಿಯ ತಂದೆಯ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿತ್ತು.

ಉತ್ತರ ಪ್ರದೇಶ: ಬಾಲಕಿಯ ಅಪಹರಣ, ಅತ್ಯಾಚಾರ, ಒಂದು ತಿಂಗಳ ಬಳಿಕ ರಕ್ಷಣೆ
ಬಾಲಕಿ-ಸಾಂದರ್ಭಿಕ ಚಿತ್ರImage Credit source: Hindustan Times
Follow us
ನಯನಾ ರಾಜೀವ್
|

Updated on: Aug 29, 2023 | 8:12 AM

ಉತ್ತರ ಪ್ರದೇಶ(Uttar Pradesh)ದ ಬಲ್ಲಿಯಾದಲ್ಲಿ 15 ವರ್ಷದ ಬಾಲಕಿಯನ್ನು ಅಪಹರಿಸಿ ಒಂದೂವರೆ ತಿಂಗಳ ಕಾಲ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೋಲೀಸರ ಪ್ರಕಾರ, ಅಪ್ರಾಪ್ತ ಬಾಲಕಿ ಜುಲೈ 9 ರಂದು ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ತನ್ನ ಗ್ರಾಮದಿಂದ ನಾಪತ್ತೆಯಾಗಿದ್ದಾಳೆ. ಮರುದಿನ ಹುಡುಗಿಯ ತಂದೆಯ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿತ್ತು.

ಆಗಸ್ಟ್ 26 ರಂದು, ಅಪ್ರಾಪ್ತ ಬಾಲಕಿಯನ್ನು ಡಿಯೋರಿಯಾದಿಂದ ರಕ್ಷಿಸಲಾಯಿತು ಬಳಿಕ ಮ್ಯಾಜಿಸ್ಟ್ರೇಟ್​ ಮುಂದೆ ಹೇಳಿಕೆ ನೀಡಿದ್ದಾರೆ. ಬಿಹಾರದ ಸಿವಾನ್ ಜಿಲ್ಲೆಯ ನಿವಾಸಿ ರಾಹುಲ್ ಕುಮಾರ್ ಸಿಂಗ್ (19) ತನ್ನನ್ನು ಕರೆದೊಯ್ದಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾಳೆ. ಅವಳನ್ನು ಅಪಹರಿಸಿದ ನಂತರ ಡಿಯೋರಿಯಾಗೆ ಕರೆದೊಯ್ದಿದ್ದ, ಆಕೆಯನ್ನು ಸೆರೆಯಲ್ಲಿಟ್ಟುಕೊಂಡು ಸುಮಾರು ಒಂದೂವರೆ ತಿಂಗಳ ಕಾಲ ಅತ್ಯಾಚಾರ ಎಸಗಿದ್ದಾನೆ ಎಂದು ಅವರು ಹೇಳಿದ್ದಾರೆ. ಸೋಮವಾರ ಠಾಣೆ ಕ್ರಾಸಿಂಗ್ ಬಳಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್, 16 ಜನರ ವಿರುದ್ಧ ಎಫ್​ಐಆರ್

ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್ ಜಮೀನಿನಲ್ಲಿ ಉಳುಮೆ ಮಾಡಲು ಹೋದಾಗ ಮಹಿಳೆ ಮೇಲೆ ಸಂಬಂಧಿಕರೇ ಅತ್ಯಾಚಾರ ಎಸಗಿದ ಆರೋಪ ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ. ಪ್ರಕರಣ ಸಂಬಂಧ 16 ಮಂದಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಈ ನಡುವೆ ಪ್ರಕರಣ ಸಂಬಂಧ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಶ್ರೀನಿವಾಸ್ ಸತ್ಯನಾರಯಣ್, ರಾಧಾ ಶ್ರೀನಿವಾಸ್, ಪ್ರದೀಪ್ ಶ್ರೀನಿವಾಸ್, ಸುದೀಪ್ ಶ್ರೀನಿವಾಸ್ ಹಾಗೂ ಗೋಪಾಲ್ ರಾವ್ ಪುಲ್ಲಯ್ಯ ಕೊಠಾರಿ, ರಾಮರಾವ್ ವೆಂಕಟನಾರಯಣ್ ಸೇರಿದಂತೆ 16 ಜನರ ವಿರುದ್ಧ ಎಫ್​​ಐಆರ್ ದಾಖಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ