ಬೆಳಗಿನ ಜಾವ ಮನೆಗೆ ನುಗ್ಗಿ ಗ್ರಾ.ಪಂ. ಸದಸ್ಯನ ಮೇಲೆ ತಲ್ವಾರ್​ನಿಂದ ಹಲ್ಲೆ

ದಕ್ಷಿಣ ಕನ್ನಡ: ಗ್ರಾಮ ಪಂಚಾಯತ್ ಸದಸ್ಯನ ಮನೆಗೆ ನುಗ್ಗಿ ತಲವಾರ್​ನಿಂದ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಮೇರೆಮಜಲು ಎಂಬಲ್ಲಿ ಮುಂಜಾನೆ ನಡೆದಿದೆ. ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಪಂಚಾಯತ್ ಸದಸ್ಯ ಯೋಗೀಶ್ ಪ್ರಭು ಮತ್ತು ಆತನ ಪತ್ನಿ ಶೋಭಾ ಮೇಲೆ ತಲ್ವಾರ್‌ನಿಂದ ಹಲ್ಲೆ ಮಾಡಲಾಗಿದೆ. ಗಂಭೀರ ಗಾಯಗೊಂಡ ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರೌಡಿಶೀಟರ್ ಪ್ರಸಾದ್ ಬೆಳ್ಚಾಡ, ಆತನ ಸಹಚರರು ಹಲ್ಲೆ ಮಾಡಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

ಬೆಳಗಿನ ಜಾವ ಮನೆಗೆ ನುಗ್ಗಿ ಗ್ರಾ.ಪಂ. ಸದಸ್ಯನ ಮೇಲೆ ತಲ್ವಾರ್​ನಿಂದ ಹಲ್ಲೆ
Follow us
ಸಾಧು ಶ್ರೀನಾಥ್​
|

Updated on:Nov 29, 2019 | 10:58 AM

ದಕ್ಷಿಣ ಕನ್ನಡ: ಗ್ರಾಮ ಪಂಚಾಯತ್ ಸದಸ್ಯನ ಮನೆಗೆ ನುಗ್ಗಿ ತಲವಾರ್​ನಿಂದ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಮೇರೆಮಜಲು ಎಂಬಲ್ಲಿ ಮುಂಜಾನೆ ನಡೆದಿದೆ.

ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಪಂಚಾಯತ್ ಸದಸ್ಯ ಯೋಗೀಶ್ ಪ್ರಭು ಮತ್ತು ಆತನ ಪತ್ನಿ ಶೋಭಾ ಮೇಲೆ ತಲ್ವಾರ್‌ನಿಂದ ಹಲ್ಲೆ ಮಾಡಲಾಗಿದೆ. ಗಂಭೀರ ಗಾಯಗೊಂಡ ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೌಡಿಶೀಟರ್ ಪ್ರಸಾದ್ ಬೆಳ್ಚಾಡ, ಆತನ ಸಹಚರರು ಹಲ್ಲೆ ಮಾಡಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

Published On - 8:41 am, Fri, 29 November 19

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ