AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಅಜ್ಜ

ಎಂಟು ವರ್ಷ ಬಾಲಕಿಯ ಮೇಲೆ ಆಕೆಯ ತಾಯಿಯ ಚಿಕ್ಕಪ್ಪ ಅತ್ಯಾಚಾರ ಮಾಡಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಇದೀಗ ಈ ವ್ಯಕ್ತಿಯನ್ನು ಪೊಲೀದರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಅಜ್ಜ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Dec 09, 2023 | 2:23 PM

Share

ಉತ್ತರ ಪ್ರದೇಶ, ಡಿ.9: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಆಕೆಯ ತಾಯಿಯ ಚಿಕ್ಕಪ್ಪ ಅತ್ಯಾಚಾರ ಮಾಡಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಇದೀಗ ಈ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಬಾಲಕಿ ಕುಟುಂಬದ ಕಾರ್ಯಕ್ರಮಕ್ಕೆ ಹೋಗಿದ್ದಾಗ, ಆಕೆಯ ಖಾಸಗಿ ಭಾಗಗಳಿಂದ ರಕ್ತಸ್ರಾವವನ್ನು ಕಂಡು ಕುಟುಂಬಸ್ಥರು ವಿಚಾರಿಸಿದ್ದಾರೆ. ಈ ವೇಳೆ ಬಾಲಕಿ ಎಲ್ಲ ವಿಚಾರವನ್ನು ತಿಳಿಸಿದ್ದಾಳೆ  ಎಂದು ಸಂಗ್ರಾಮ್‌ಪುರ ಪೊಲೀಸ್ ಠಾಣೆ ಎಸ್‌ಎಚ್‌ಒ ಶ್ರೀ ರಾಮ್ ತಿಳಿಸಿದ್ದಾರೆ.

ಬಾಲಕಿಯ ಮನೆಯವರು ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ವೈದ್ಯಕೀಯ ಚಿಕಿತ್ಸೆಗಾಗಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಬಂಧನವಾದ ವ್ಯಕ್ತಿಯನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:52 am, Sat, 9 December 23

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್