ಅಶ್ಲೀಲ ಮೆಸೇಜ್ ಕಳಿಸ್ತಿದ್ದ ಎಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಏನು ಮಾಡಿದ್ರು?

ಮಂಗಳೂರು: ಯುವತಿಯರಿಗೆ ಅಶ್ಲೀಲ ಮೆಸೇಜ್ ಕಳಿಸಿದ ಆರೋಪ ಹಿನ್ನೆಲೆಯಲ್ಲಿ ಯುವಕನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಸಾಲೆತ್ತೂರು ಬಳಿ ನಡೆದಿದೆ. ಯುವತಿಯರಿಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಎಂದು ಯುವಕನನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಕನ್ಯಾನ ನಿವಾಸಿ ದಿನೇಶ್ ಮತ್ತು ಮೂವರು ಸ್ನೇಹಿತರು ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ. ಮತ್ತೆ ಈ ರೀತಿಯ ಕೆಲಸ ಮಾಡಬೇಡ ಎಂದು ಅವಾಚ್ಯ ಶಬ್ದಗಳಿಂದ ವಾರ್ನ್ ಮಾಡಿದ್ದಾರೆ. ಹಲ್ಲೆ ಮಾಡಿರುವ ವಿಡಿಯೋ […]

ಅಶ್ಲೀಲ ಮೆಸೇಜ್ ಕಳಿಸ್ತಿದ್ದ ಎಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಏನು ಮಾಡಿದ್ರು?
Follow us
ಆಯೇಷಾ ಬಾನು
|

Updated on:May 28, 2020 | 2:45 PM

ಮಂಗಳೂರು: ಯುವತಿಯರಿಗೆ ಅಶ್ಲೀಲ ಮೆಸೇಜ್ ಕಳಿಸಿದ ಆರೋಪ ಹಿನ್ನೆಲೆಯಲ್ಲಿ ಯುವಕನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಸಾಲೆತ್ತೂರು ಬಳಿ ನಡೆದಿದೆ.

ಯುವತಿಯರಿಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಎಂದು ಯುವಕನನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಕನ್ಯಾನ ನಿವಾಸಿ ದಿನೇಶ್ ಮತ್ತು ಮೂವರು ಸ್ನೇಹಿತರು ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ. ಮತ್ತೆ ಈ ರೀತಿಯ ಕೆಲಸ ಮಾಡಬೇಡ ಎಂದು ಅವಾಚ್ಯ ಶಬ್ದಗಳಿಂದ ವಾರ್ನ್ ಮಾಡಿದ್ದಾರೆ. ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 8:27 am, Thu, 28 May 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್