ಹಲಸೂರು ಠಾಣೆ: ಕುಖ್ಯಾತ ಕ್ರಿಮಿನಲ್ ವಿರುದ್ಧ ಗೂಂಡಾಕಾಯ್ದೆ, ಮತ್ತೆ ಜೈಲಿಗೆ

ಬೆಂಗಳೂರು: ಹಲಸೂರು ಪೊಲೀಸ್ ಠಾಣೆಯಲ್ಲಿ ನಟೋರಿಯಸ್ ರೌಡಿ ಶೀಟರ್ ಮೇಲೆ ಗೂಂಡಾಕಾಯ್ದೆ ಅನ್ವಯ ಮಾಡಲಾಗಿದೆ. ಕಾರ್ತಿಕ್ @ ರಾಹುಲ್ ರೌಡಿ ಶೀಟರ್. ಈತನ ವಿರುದ್ಧ 10 ಪ್ರಕರಣಗಳು ದಾಖಲಾಗಿದ್ದವು. ಕಿಡ್ನ್ಯಾಪ್ ಮತ್ತು ರೇಪ್ ಪ್ರಕರಣದಲ್ಲಿ ಕಾರ್ತಿಕ್​ಗೆ ಏಳು ವರ್ಷ ಶಿಕ್ಷೆಯಾಗಿತ್ತು. ಜೈಲಿನಿಂದ ಹೊರ ಬಂದ ಆತ ತನ್ನ ಅಕ್ರಮ ಚಟುವಟಿಕೆ ಮುಂದುವರೆಸಿದ್ದ. ಹಾಗಾಗಿ ಕಾರ್ತಿಕ್ ವಿರುದ್ಧ ಗೂಂಡಾ ಆಕ್ಟ್ ನಡಿ ಬಂಧಿಸಿ, ಪುನಃ ಜೈಲಿಗಟ್ಟಲಾಗಿದೆ ಎಂದು ಹಲಸೂರು ಠಾಣೆ ಪೊಲೀಸರು ತಿಳಿಸಿದ್ದಾರೆ.

ಹಲಸೂರು ಠಾಣೆ: ಕುಖ್ಯಾತ ಕ್ರಿಮಿನಲ್ ವಿರುದ್ಧ ಗೂಂಡಾಕಾಯ್ದೆ, ಮತ್ತೆ ಜೈಲಿಗೆ
Follow us
ಸಾಧು ಶ್ರೀನಾಥ್​
|

Updated on:Nov 21, 2019 | 11:30 AM

ಬೆಂಗಳೂರು: ಹಲಸೂರು ಪೊಲೀಸ್ ಠಾಣೆಯಲ್ಲಿ ನಟೋರಿಯಸ್ ರೌಡಿ ಶೀಟರ್ ಮೇಲೆ ಗೂಂಡಾಕಾಯ್ದೆ ಅನ್ವಯ ಮಾಡಲಾಗಿದೆ. ಕಾರ್ತಿಕ್ @ ರಾಹುಲ್ ರೌಡಿ ಶೀಟರ್. ಈತನ ವಿರುದ್ಧ 10 ಪ್ರಕರಣಗಳು ದಾಖಲಾಗಿದ್ದವು.

ಕಿಡ್ನ್ಯಾಪ್ ಮತ್ತು ರೇಪ್ ಪ್ರಕರಣದಲ್ಲಿ ಕಾರ್ತಿಕ್​ಗೆ ಏಳು ವರ್ಷ ಶಿಕ್ಷೆಯಾಗಿತ್ತು. ಜೈಲಿನಿಂದ ಹೊರ ಬಂದ ಆತ ತನ್ನ ಅಕ್ರಮ ಚಟುವಟಿಕೆ ಮುಂದುವರೆಸಿದ್ದ. ಹಾಗಾಗಿ ಕಾರ್ತಿಕ್ ವಿರುದ್ಧ ಗೂಂಡಾ ಆಕ್ಟ್ ನಡಿ ಬಂಧಿಸಿ, ಪುನಃ ಜೈಲಿಗಟ್ಟಲಾಗಿದೆ ಎಂದು ಹಲಸೂರು ಠಾಣೆ ಪೊಲೀಸರು ತಿಳಿಸಿದ್ದಾರೆ.

Published On - 11:29 am, Thu, 21 November 19

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ