AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ಘಾಟು ಆಯ್ತು.. ಈಗ ಸಿಲಿಕಾನ್​ ಸಿಟಿಯಲ್ಲಿ Hash ಆಯಿಲ್​ ಹಾವಳಿ

ಬೆಂಗಳೂರು: ನಗರದಲ್ಲಿ ಆ್ಯಂಟಿ ನಾರ್ಕೋಟಿಕ್ ವಿಂಗ್ ಬೃಹತ್​ ಕಾರ್ಯಾಚಾರಣೆ ನಡೆಸಿ 2,161 ಹ್ಯಾಶಿಶ್ ಆಯಿಲ್ ಮತ್ತು 2 ಕೆ.ಜಿ‌. ಗಾಂಜಾ ಜಪ್ತಿ ಮಾಡಿದೆ. ಜೊತೆಗೆ, ಆರೋಪಿಗಳಾದ ಸುಬ್ರಮಣಿ, ವಿದುಸ್ ಮತ್ತು ಶೆಜಿನ್ ಬಂಧನ ಸಹ ಮಾಡಿದ್ದಾರೆ. ಬಂಧಿತರಿಂದ 44 ಲಕ್ಷ ರೂಪಾಯಿ ಮೌಲ್ಯದ ಹ್ಯಾಶಿಶ್ ಆಯಿಲ್ ಸಹ ವಶಕ್ಕೆ ಪಡೆಯಲಾಗಿದೆ. ಎರಡನೇ ಆರೋಪಿ ವಿದುಸ್ ಲಂಡನ್​ನ ಫೋರ್ಡ್ ಶೈರ್​ನಲ್ಲಿ MSc ವ್ಯಾಸಂಗ ‌ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆರೋಪಿಗಳು KR ಪುರದ ಗಾರ್ಡನ್ ಸಿಟಿ ಕಾಲೇಜು ಸುತ್ತಮುತ್ತ ಹ್ಯಾಶಿಶ್ […]

ಗಾಂಜಾ ಘಾಟು ಆಯ್ತು.. ಈಗ ಸಿಲಿಕಾನ್​ ಸಿಟಿಯಲ್ಲಿ Hash ಆಯಿಲ್​ ಹಾವಳಿ
KUSHAL V
| Edited By: ಸಾಧು ಶ್ರೀನಾಥ್​|

Updated on: Sep 05, 2020 | 1:50 PM

Share

ಬೆಂಗಳೂರು: ನಗರದಲ್ಲಿ ಆ್ಯಂಟಿ ನಾರ್ಕೋಟಿಕ್ ವಿಂಗ್ ಬೃಹತ್​ ಕಾರ್ಯಾಚಾರಣೆ ನಡೆಸಿ 2,161 ಹ್ಯಾಶಿಶ್ ಆಯಿಲ್ ಮತ್ತು 2 ಕೆ.ಜಿ‌. ಗಾಂಜಾ ಜಪ್ತಿ ಮಾಡಿದೆ. ಜೊತೆಗೆ, ಆರೋಪಿಗಳಾದ ಸುಬ್ರಮಣಿ, ವಿದುಸ್ ಮತ್ತು ಶೆಜಿನ್ ಬಂಧನ ಸಹ ಮಾಡಿದ್ದಾರೆ.

ಬಂಧಿತರಿಂದ 44 ಲಕ್ಷ ರೂಪಾಯಿ ಮೌಲ್ಯದ ಹ್ಯಾಶಿಶ್ ಆಯಿಲ್ ಸಹ ವಶಕ್ಕೆ ಪಡೆಯಲಾಗಿದೆ. ಎರಡನೇ ಆರೋಪಿ ವಿದುಸ್ ಲಂಡನ್​ನ ಫೋರ್ಡ್ ಶೈರ್​ನಲ್ಲಿ MSc ವ್ಯಾಸಂಗ ‌ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆರೋಪಿಗಳು KR ಪುರದ ಗಾರ್ಡನ್ ಸಿಟಿ ಕಾಲೇಜು ಸುತ್ತಮುತ್ತ ಹ್ಯಾಶಿಶ್ ಆಯಿಲ್ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹಲವು ಶಾಲಾ ಕಾಲೇಜುಗಳ ವಿರುದ್ಧ ಹ್ಯಾಶಿಶ್ ಆಯಿಲ್ ಮಾರಾಟದ ಆರೋಪವು ಕೇಳಿಬರುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​ ಹೇಳಿಕೆ ನೀಡಿದ್ದಾರೆ. ಕೇರಳದವರು ಹ್ಯಾಶಿಶ್ ಆಯಿಲ್ ಮಾರುತ್ತಿದ್ದು ನಿಮ್ಮ ವಿದ್ಯಾರ್ಥಿಗಳು ಇಂತಹ ಕೇಸ್​ಗಳಲ್ಲಿ ಭಾಗಿಯಾದರೆ ಶಾಲಾ ಕಾಲೇಜುಗಳ ಮುಖ್ಯಸ್ಥರು ನಮ್ಮ ಗಮನಕ್ಕೆ ತರಬೇಕು ಎಂದು ಪಂತ್​ ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ನಾವು ಕ್ರಮಕೈಗೊಳ್ಳುತ್ತೇವೆಂದು ಎಚ್ಚರಿಕೆ ಸಹ ನೀಡಿದ್ದಾರೆ. ಜೊತೆಗೆ, ವಿದ್ಯಾರ್ಥಿಗಳ ಮೇಲೆ ನೀವು ನಿಗಾವಹಿಸಬೇಕೆಂದು ಆಯುಕ್ತರು ಸೂಚನೆ ನೀಡಿದ್ದಾರೆ.

Follow Us
KUSHAL V
KUSHAL V
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ