ವಿದೇಶದಿಂದ ಪಂಜಾಬ್​ಗೆ ಬಂದು ಪತ್ನಿಯನ್ನು ಹೊಡೆದು ಕೊಂದ ಪತಿ

ಇಟಲಿಯಿಂದ ಭಾರತಕ್ಕೆ ಹಿಂದಿರುಗಿದ ಕೆಲವೇ ಗಂಟೆಗಳ ಬಳಿಕ ಪತಿಯೊಬ್ಬ ಪತ್ನಿಯನ್ನು ಹೊಡೆದು ಕೊಂದಿರುವ ಘಟನೆ ಪಂಜಾಬ್​ನಲ್ಲಿ ನಡೆದಿದೆ. ಪಂಜಾಬ್​ನ ಹಳ್ಳಿಯೊಂದರಲ್ಲಿ ಘಟನೆ ನಡೆದಿದ್ದು, ಪತಿಯು ಪತ್ನಿಯನ್ನು ಪದೇ ಪದೇ ನೆಲಕ್ಕೆ ತಲೆಯನ್ನು ಜಜ್ಜಿ ಹತ್ಯೆ ಮಾಡಿದ್ದಾನೆ.

ಸಾವುImage Credit source: India Today
Follow us
ನಯನಾ ರಾಜೀವ್
|

Updated on: Nov 01, 2023 | 10:17 AM

ಇಟಲಿಯಿಂದ ಭಾರತಕ್ಕೆ ಹಿಂದಿರುಗಿದ ಕೆಲವೇ ಗಂಟೆಗಳ ಬಳಿಕ ಪತಿಯೊಬ್ಬ ಪತ್ನಿಯನ್ನು ಹೊಡೆದು ಕೊಂದಿರುವ ಘಟನೆ ಪಂಜಾಬ್​ನಲ್ಲಿ ನಡೆದಿದೆ. ಪಂಜಾಬ್​ನ ಹಳ್ಳಿಯೊಂದರಲ್ಲಿ ಘಟನೆ ನಡೆದಿದ್ದು, ಪತಿಯು ಪತ್ನಿಯನ್ನು ಪದೇ ಪದೇ ನೆಲಕ್ಕೆ ತಲೆಯನ್ನು ಜಜ್ಜಿ ಹತ್ಯೆ ಮಾಡಿದ್ದಾನೆ.

ಕಪುರ್ತಲಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವತ್ಸಲಾ ಗುಪ್ತಾ ಮಾತನಾಡಿ, ಅನಿವಾಸಿ ಭಾರತೀಯನನ್ನು ಸುಖದೇವ್ ಸಿಂಗ್ ಎಂದು ಗುರುತಿಸಲಾಗಿದ್ದು, ಸೋಮವಾರ ಇಟಲಿಯಿಂದ ಸಂಧು ಚಾಥಾ ಗ್ರಾಮದ ತನ್ನ ಮನೆಗೆ ಮರಳಿದ್ದ.

ಅದೇ ದಿನ, ಅವರು ತಮ್ಮ ಪತ್ನಿ ಹರ್‌ಪ್ರೀತ್ ಕೌರ್ (45) ಅವರೊಂದಿಗೆ ಯಾವುದೋ ವಿಷಯಕ್ಕೆ ತೀವ್ರ ಜಗಳವಾಡಿದ್ದರು ಎಸ್​ಎಸ್‌ಪಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಅಮೆರಿಕದ ಜಿಮ್​ನಲ್ಲಿ ಭಾರತೀಯ ವಿದ್ಯಾರ್ಥಿ ಮೇಲೆ ಚಾಕುವಿನಿಂದ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಸಿಂಗ್ ಕೌರ್ ಅವರನ್ನು ತನ್ನ ಕೋಣೆಗೆ ಎಳೆದೊಯ್ದರು ಮತ್ತು ಆಕೆಯ ತಲೆಯನ್ನು ನೆಲದ ಮೇಲೆ ಪದೇ ಪದೇ ಜಜ್ಜಿದ್ದಾರೆ, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.

ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನ ಪತ್ತೆಗೆ ಪ್ರಯತ್ನ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೆ ನಿಜವಾದ ಕಾರಣ ಇನ್ನಷ್ಟೇ ಹೊರಬರಬೇಕಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?

ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ

ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ