ತವರಿಗೆ ಕರೆದುಕೊಂಡು ಹೋಗಿಲ್ಲವೆಂದು ಗೃಹಿಣಿ ಆತ್ಮಹತ್ಯೆ!

ಬೆಂಗಳೂರು: ತವರಿಗೆ ಕರೆದುಕೊಂಡು ಹೋಗಿಲ್ಲವೆಂದು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನೇಪಾಳ ಮೂಲದ ಭಾಗೀರಥಿ(28) ನೇಣಿಗೆ ಶರಣಾದ ಗೃಹಿಣಿ. ಭಾಗೀರಥಿ ಗಂಡ ತನನ್ನು ತವರಿಗೆ ಕರೆದುಕೊಂಡು ಹೋಗಿಲ್ಲವೆಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ವರ್ಷಗಳ ಹಿಂದೆ ಸೋನು ಸಿಂಗ್ ಎಂಬಾತನೊಂದಿಗೆ ಭಾಗೀರಥಿಗೆ ವಿವಾಹವಾಗಿತ್ತು. ಮೈಕೋ ಲೇಔಟ್ ಠಾಣಾ ವ್ಯಾಪ್ತಿಯ ಬಿಳೇಕಹಳ್ಳಿ ಬಳಿ ಪತಿಯೊಂದಿಗೆ ವಾಸವಾಗಿದ್ದರು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೈಕೋ ಲೇಔಟ್ […]

ತವರಿಗೆ ಕರೆದುಕೊಂಡು ಹೋಗಿಲ್ಲವೆಂದು ಗೃಹಿಣಿ ಆತ್ಮಹತ್ಯೆ!
Follow us
ಆಯೇಷಾ ಬಾನು
|

Updated on:Jun 17, 2020 | 2:48 PM

ಬೆಂಗಳೂರು: ತವರಿಗೆ ಕರೆದುಕೊಂಡು ಹೋಗಿಲ್ಲವೆಂದು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನೇಪಾಳ ಮೂಲದ ಭಾಗೀರಥಿ(28) ನೇಣಿಗೆ ಶರಣಾದ ಗೃಹಿಣಿ.

ಭಾಗೀರಥಿ ಗಂಡ ತನನ್ನು ತವರಿಗೆ ಕರೆದುಕೊಂಡು ಹೋಗಿಲ್ಲವೆಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ವರ್ಷಗಳ ಹಿಂದೆ ಸೋನು ಸಿಂಗ್ ಎಂಬಾತನೊಂದಿಗೆ ಭಾಗೀರಥಿಗೆ ವಿವಾಹವಾಗಿತ್ತು.

ಮೈಕೋ ಲೇಔಟ್ ಠಾಣಾ ವ್ಯಾಪ್ತಿಯ ಬಿಳೇಕಹಳ್ಳಿ ಬಳಿ ಪತಿಯೊಂದಿಗೆ ವಾಸವಾಗಿದ್ದರು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 12:24 pm, Wed, 17 June 20

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ