ನಾದಿನಿಯನ್ನು ಕೊಂದು ಶವವನ್ನು ಪೊದೆಗೆ ಎಸೆದಿದ್ದ ಭಾವ: ಎಲ್ಲಿ? ಯಾಕೆ?

ನೆಲಮಂಗಲ: ಸ್ವಂತ ಭಾವನಿಂದಲೇ ನಾದಿನಿಯ ಕೊಲೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗ್ರಾಮದಲ್ಲಿ ಜರುಗಿದೆ. ಕಳೆದ 15ದಿನಗಳ ಹಿಂದೆ ಶಿರಾ ತಾಲೂಕಿನ ಬಿಜ್ಜನಬೆಳ್ಳ ಮೂಲದ ದೀಪಾ(27) ಕೊಲೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ಗುಂಡೇನಹಳ್ಳಿ ಕೆರೆಯ ಬಳಿ ಪೋದೆಯಲ್ಲಿ ಇಂದು ಮೃತದೇಹ ಪತ್ತೆಯಾಗಿದೆ. ಬೆಂಗಳೂರಿನ ಅಂದ್ರಹಳ್ಳಿಯಿಂದ ಜೂನ್​ 10ರಂದು ತನ್ನ ಬೈಕ್​ ಜೊತೆ ದೀಪಾ ನಿಗೂಢವಾಗಿ ಕಾಣೆಯಾಗಿದ್ದರು. ದೀಪಾಗೆ ಜೂನ್ 14, 15ರಂದು ಮದುವೆ ನಿಗದಿಯಾಗಿತ್ತು. ಮೃತ ದೀಪಾ ಅಕ್ಕನ ಗಂಡ ಗಿರೀಶ್(30) ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. […]

ನಾದಿನಿಯನ್ನು ಕೊಂದು ಶವವನ್ನು ಪೊದೆಗೆ ಎಸೆದಿದ್ದ ಭಾವ: ಎಲ್ಲಿ? ಯಾಕೆ?
Follow us
ಸಾಧು ಶ್ರೀನಾಥ್​
| Updated By:

Updated on:Jun 26, 2020 | 2:43 PM

ನೆಲಮಂಗಲ: ಸ್ವಂತ ಭಾವನಿಂದಲೇ ನಾದಿನಿಯ ಕೊಲೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗ್ರಾಮದಲ್ಲಿ ಜರುಗಿದೆ. ಕಳೆದ 15ದಿನಗಳ ಹಿಂದೆ ಶಿರಾ ತಾಲೂಕಿನ ಬಿಜ್ಜನಬೆಳ್ಳ ಮೂಲದ ದೀಪಾ(27) ಕೊಲೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ಗುಂಡೇನಹಳ್ಳಿ ಕೆರೆಯ ಬಳಿ ಪೋದೆಯಲ್ಲಿ ಇಂದು ಮೃತದೇಹ ಪತ್ತೆಯಾಗಿದೆ.

ಬೆಂಗಳೂರಿನ ಅಂದ್ರಹಳ್ಳಿಯಿಂದ ಜೂನ್​ 10ರಂದು ತನ್ನ ಬೈಕ್​ ಜೊತೆ ದೀಪಾ ನಿಗೂಢವಾಗಿ ಕಾಣೆಯಾಗಿದ್ದರು. ದೀಪಾಗೆ ಜೂನ್ 14, 15ರಂದು ಮದುವೆ ನಿಗದಿಯಾಗಿತ್ತು. ಮೃತ ದೀಪಾ ಅಕ್ಕನ ಗಂಡ ಗಿರೀಶ್(30) ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.

ಸದ್ಯ ಮೃತದೇಹವನ್ನ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, CPIಶಿವಣ್ಣ ನೇತೃತ್ವದಲ್ಲಿ ತನಿಖಾ ಕಾರ್ಯ ಆರಂಭವಾಗಿದೆ. ಕೊಲೆ ಆರೋಪಿ ಗಿರೀಶ್​ ಪತ್ತೆಯಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Published On - 1:23 pm, Fri, 26 June 20

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ