ಹುಟ್ಟು ಹಬ್ಬದ ಖುಷಿಯಲ್ಲಿದ್ದ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲೇ ಅಟ್ಟಾಡಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಜ್ಞಾನಭಾರತಿ ಬಳಿಯ ಮಾರುತಿನಗರದಲ್ಲಿ ನಡೆದಿದೆ. 30 ವರ್ಷದ ನಾಜಿ ತನ್ನ ಹುಟ್ಟುಹಬ್ಬವನ್ನ ಆಚರಿಸಲು ತಾಯಿ ಮತ್ತು ಸ್ನೇಹಿತರನ್ನು ಕರೆತರಲು ಹೋಗುತ್ತಿದ್ದಳು. ಈ ವೇಳೆ ಪಾಪಿ ಪತಿ ಅಲ್ತಾಫ್ ಬೈಕ್​ನಿಂದ ಗುದ್ದಿಸಿ ಆಕೆಯ ಮೇಲೆ ಚಾಕುವಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾನೆ. ತಲೆ, ಎದೆ, ಕೈ, ತೊಡೆ, ಹೊಟ್ಟೆ ಭಾಗಕ್ಕೆ ಇರಿದು ವಿಕೃತ ಮೆರೆದಿದ್ದಾನೆ. ಸ್ಥಳೀಯರು ನಾಜಿಯನ್ನು ಪತಿ ಅಲ್ತಾಫ್ ನಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. […]

ಹುಟ್ಟು ಹಬ್ಬದ ಖುಷಿಯಲ್ಲಿದ್ದ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ
Follow us
ಸಾಧು ಶ್ರೀನಾಥ್​
|

Updated on:Jan 05, 2020 | 2:50 PM

ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲೇ ಅಟ್ಟಾಡಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಜ್ಞಾನಭಾರತಿ ಬಳಿಯ ಮಾರುತಿನಗರದಲ್ಲಿ ನಡೆದಿದೆ. 30 ವರ್ಷದ ನಾಜಿ ತನ್ನ ಹುಟ್ಟುಹಬ್ಬವನ್ನ ಆಚರಿಸಲು ತಾಯಿ ಮತ್ತು ಸ್ನೇಹಿತರನ್ನು ಕರೆತರಲು ಹೋಗುತ್ತಿದ್ದಳು.

ಈ ವೇಳೆ ಪಾಪಿ ಪತಿ ಅಲ್ತಾಫ್ ಬೈಕ್​ನಿಂದ ಗುದ್ದಿಸಿ ಆಕೆಯ ಮೇಲೆ ಚಾಕುವಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾನೆ. ತಲೆ, ಎದೆ, ಕೈ, ತೊಡೆ, ಹೊಟ್ಟೆ ಭಾಗಕ್ಕೆ ಇರಿದು ವಿಕೃತ ಮೆರೆದಿದ್ದಾನೆ. ಸ್ಥಳೀಯರು ನಾಜಿಯನ್ನು ಪತಿ ಅಲ್ತಾಫ್ ನಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪತ್ನಿ ಮೇಲೆ ಹಲ್ಲೆ ನಡೆಸಿ ಅಲ್ತಾಫ್ ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:44 pm, Sun, 5 January 20

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ