ಅನೈತಿಕ ಸಂಬಂಧ ಶಂಕೆ: 17 ಬಾರಿ ಚಾಕು ಇರಿದ್ರೂ ಬದುಕುಳಿದ ಗೃಹಿಣಿ!

ಬೆಂಗಳೂರು: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತ್ನಿಗೆ 17 ಬಾರಿ ಚಾಕುವಿನಿಂದ ಇರಿದಿರುವ ಘಟನೆ ವಿಠ್ಠಲ್ ನಗರದಲ್ಲಿ ನಡೆದಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಉಮೇಶ್​ ಪತ್ನಿ ಇಂದಿರಾಗೆ ಚಾಕುವಿನಿಂದ ಇರಿದಿದ್ದಾನೆ. ಹೀಗಾಗಿ ಆರೋಪಿ ಉಮೇಶ್​ನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಕಳೆದ ಏಳು ವರ್ಷಗಳ ಹಿಂದೆ ಉಮೇಶ್-ಇಂದಿರಾ ವಿವಾಹವಾಗಿದ್ದರು. ಬಳಿಕ ಇಬ್ಬರ ನಡುವೆ ಬಿರುಕು ಮೂಡಿ ದೂರವಾಗಿದ್ದರು. ನಂತರ ಕಳೆದ ಒಂದು ವರ್ಷದ ಹಿಂದೆ ಮತ್ತೆ ಇಬ್ಬರು ಒಂದಾಗಿದ್ದರು. ಆದ್ರೆ ಈ ಮಧ್ಯೆ ಮತ್ತೆ ಪತಿ-ಪತ್ನಿ ನಡುವೆ […]

ಅನೈತಿಕ ಸಂಬಂಧ ಶಂಕೆ: 17 ಬಾರಿ ಚಾಕು ಇರಿದ್ರೂ ಬದುಕುಳಿದ ಗೃಹಿಣಿ!
Follow us
ಸಾಧು ಶ್ರೀನಾಥ್​
|

Updated on: Feb 22, 2020 | 4:48 PM

ಬೆಂಗಳೂರು: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತ್ನಿಗೆ 17 ಬಾರಿ ಚಾಕುವಿನಿಂದ ಇರಿದಿರುವ ಘಟನೆ ವಿಠ್ಠಲ್ ನಗರದಲ್ಲಿ ನಡೆದಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಉಮೇಶ್​ ಪತ್ನಿ ಇಂದಿರಾಗೆ ಚಾಕುವಿನಿಂದ ಇರಿದಿದ್ದಾನೆ. ಹೀಗಾಗಿ ಆರೋಪಿ ಉಮೇಶ್​ನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಕಳೆದ ಏಳು ವರ್ಷಗಳ ಹಿಂದೆ ಉಮೇಶ್-ಇಂದಿರಾ ವಿವಾಹವಾಗಿದ್ದರು. ಬಳಿಕ ಇಬ್ಬರ ನಡುವೆ ಬಿರುಕು ಮೂಡಿ ದೂರವಾಗಿದ್ದರು. ನಂತರ ಕಳೆದ ಒಂದು ವರ್ಷದ ಹಿಂದೆ ಮತ್ತೆ ಇಬ್ಬರು ಒಂದಾಗಿದ್ದರು. ಆದ್ರೆ ಈ ಮಧ್ಯೆ ಮತ್ತೆ ಪತಿ-ಪತ್ನಿ ನಡುವೆ ಜಗಳ ಶುರುವಾಗಿತ್ತು.

ಫೆ.20ರಂದು ತಡರಾತ್ರಿ ಮನೆಗೆ ಕುಡಿದು ಬಂದಿದ್ದ ಉಮೇಶ್ ಪತ್ನಿ ಜೊತೆ ಜಗಳ ಮಾಡಿದ್ದಾನೆ. ಬಳಿಕ ಕುಡಿದ ಅಮಲಿನಲ್ಲಿ ಅಡುಗೆ ಮನೆಯಲ್ಲಿದ್ದ ಚಾಕು ತಂದು ಪತ್ನಿ ಮೇಲೆ ಹಲ್ಲೆ ಎಸಗಿದ್ದಾನೆ. ಒಟ್ಟು 17 ಬಾರಿ ಇಂದಿರಾಗೆ ಆರೋಪಿ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಪತ್ನಿ ಇಂದಿರಾ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಇಂದಿರಾ ಪಾರಾಗಿದ್ದಾರೆ.

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ