AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗೆ ಬಂದಿದ್ದ 65 ವರ್ಷದ ವೃದ್ಧೆ ಮೇಲೆ 24 ವರ್ಷದ ಇರ್ಫನ್ ಅತ್ಯಾಚಾರ

ದಿನಮಾನ ಬದಲಾದಂತೆ ಮಾನವನಲ್ಲಿ ಕ್ರೌರ್ಯತೆ ಕೂಡ ಹೆಚ್ಚುತ್ತಿದೆ. ಹುಟ್ಟಿದ ಮಗುವಿನಿಂದ ಹಿಡಿದು ವೃದ್ದೆಯವರೆಗೂ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಕೋಲ್ಕತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯನ್ನು ರೇಪ್ ಮಾಡಿ ಕೊಲೆ ಮಾಡಿದ ಪ್ರಕರಣ ಮಾಸುವ ಮುನ್ನವೆ ಇದೀಗ ಚಿಂತಾಮಣಿ(chintamani)ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ 65 ವರ್ಷದ ವೃದ್ದೆಯ ಮೇಲೆ 24 ವರ್ಷದ ಯುವಕ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ.

ಆಸ್ಪತ್ರೆಗೆ ಬಂದಿದ್ದ 65 ವರ್ಷದ ವೃದ್ಧೆ ಮೇಲೆ 24 ವರ್ಷದ ಇರ್ಫನ್ ಅತ್ಯಾಚಾರ
ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ವೃದ್ದೆಯ ಮೇಲೆ ಅತ್ಯಾಚಾರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Aug 21, 2024 | 4:59 PM

Share

ಚಿಕ್ಕಬಳ್ಳಾಪುರ, ಆ.21: ಚಿಂತಾಮಣಿ(chintamani)ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ 65 ವರ್ಷದ ವೃದ್ದೆ ರೋಗಿಯ ಮೇಲೆ 24 ವರ್ಷದ ಯುವಕ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಚಿಕಿತ್ಸೆಗೆ ಬಂದು ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಬಳಿ ಇದ್ದ ವೃದ್ದೆ ಮೇಲೆ ಚಿಕಿತ್ಸೆಗೆ ಬಂದಿದ್ದ 24 ವರ್ಷದ ಯುವಕನಿಂದ ಅಮಾನವೀಯ ಘಟನೆ ನಡೆದಿದೆ. ಈ ಆರೋಪಿಯನ್ನು ಚಿಂತಾಮಣಿ ನಗರದ ಹೈದರಾಲಿ ನಗರದ ಇರ್ಪನ್ ಎಂದು ಗುರುತಿಸಲಾಗಿದೆ. ಇನ್ನು ಅಸ್ವಸ್ಥ ವೃದ್ದೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಂತೋಷ ಕುಮಾರ್ ಅವರು ಚಿಂತಾಮಣಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವಿಚ್ಚೇಧನ ಪಡೆಯದೆ ಎರಡನೇ ವಿವಾಹಕ್ಕೆ ಸಜ್ಜು; ಮದುವೆ ಮನೆಗೆ ನುಗ್ಗಿ ಮೊದಲನೇ ಹೆಂಡತಿಯಿಂದ ಗಲಾಟೆ

ಚಿಕ್ಕಬಳ್ಳಾಪುರ: ವಿಚ್ಚೇಧನ ಪಡೆಯದೆ ಎರಡನೇ ಮದುವೆಯಾಗುತ್ತಿರುವ ಹಿನ್ನಲೆ ಮೊದಲನೇ ಹೆಂಡತಿ ರಶ್ಮಿ ಹಾಗೂ ಅವರ ಅಕ್ಕ ರೋಸಿ ಎಂಬಾಕೆ ಮದುವೆ ಮನೆಗೆ ನುಗ್ಗಿ ಗಲಾಟೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದ ಕ್ರೈಸ್ಟ್ ಚರ್ಚ್​ನಲ್ಲಿ ನಡೆದಿದೆ. ವಿಚ್ಚೇದನ ಪಡೆಯದೇ ಚಿಕ್ಕಬಳ್ಳಾಪುರ ನಗರದ ನೋಹನ್ ಕಾಂತ್ ಎಂಬಾತ ಮತ್ತೋರ್ವ ಯುವತಿಯೊಂದಿಗೆ ಚರ್ಚ್​ನಲ್ಲಿ‌ ವಿವಾಹವಾಗುತ್ತಿದ್ದ ಆರೋಪ ಕೇಳಿಬಂದಿದೆ. ಆದರೆ, ನಾನು ವಿಚ್ಚೇದನ ಪಡೆದು ಎರಡನೇ ಮದುವೆಯಾಗುತ್ತಿರುವುದಾಗಿ ಗಂಡ ನೋಹನ್ ಕಾಂತ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ:100 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಯತ್ನ, ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ವ್ಯಕ್ತಿ ಖುಲಾಸೆ

ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಸಂಬಂಧಿಕರು

ಮದುವೆ ಮನೆಯಲ್ಲಿ ಪರಸ್ಪರರ ನಡುವೆ ಜೋರು ವಾಗ್ವಾದ ನಡೆದಿದ್ದು, ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ಸಂಬಂಧಿಕರು ತಲುಪಿದ್ದರು. ಬೆಂಗಳೂರು ಮೂಲದ ನಿವಾಸಿ ರಶ್ಮಿವೊಂದಿಗೆ 2018 ರಲ್ಲಿ ನೋಹನ್ ಕಾಂತ್ ವಿವಾಹವಾಗಿದ್ದ ಎನ್ನಲಾಗಿದೆ. ಇನ್ನು ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಎರಡು ಕಡೆಯವರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ರಶ್ಮಿ ಹಾಗೂ ರೋಸಿ ಯನ್ನು ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ