AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ ಹೆಂಡಿರ ಜಗಳದಲ್ಲಿ ಕೂಸು ಹತವಾಯ್ತು, ಎಲ್ಲಿ?

ಬೆಂಗಳೂರು: ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು ಅನ್ನೋ ಗಾದೆಯಿದೆ. ಆದರೆ, ಗಂಡ ಹೆಂಡಿರ ಜಗಳದಲ್ಲಿ ಕೂಸು ಸಾವನ್ನಪ್ಪಿರೋ ಘಟನೆ ಆನೇಕಲ್ ತಾಲೂಕಿನ ಯಡವನಹಳ್ಳಿಯಲ್ಲಿ ನಡೆದಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ತಾಲೂಕಿನ ನಿವಾಸಿಗಳಾದ ಜನನಿ ಮತ್ತು ಶ್ರೀನಿವಾಸ್ ದಂಪತಿ ಎರಡು‌ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. 3 ತಿಂಗಳ ಹಿಂದೆ ದಂಪತಿಗೆ ಹೆಣ್ಣು ಮಗು ಹುಟ್ಟಿತ್ತು. ಅದರೆ, ಇತ್ತೀಚೆಗೆ ಪ್ರತಿದಿನ ಜಗಳವಾಡುತ್ತಿದ್ದ ದಂಪತಿ ನಿನ್ನೆ ರಾತ್ರಿಯೂ ಸಹ ಜಗಳಕ್ಕೆ ಮುಂದಾದರು. ಜಗಳ ವಿಕೋಪಕ್ಕೆ ತಿರುಗಿ ಕೋಪದಲ್ಲಿ […]

ಗಂಡ ಹೆಂಡಿರ ಜಗಳದಲ್ಲಿ ಕೂಸು ಹತವಾಯ್ತು, ಎಲ್ಲಿ?
Follow us
KUSHAL V
|

Updated on:Jul 05, 2020 | 7:38 PM

ಬೆಂಗಳೂರು: ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು ಅನ್ನೋ ಗಾದೆಯಿದೆ. ಆದರೆ, ಗಂಡ ಹೆಂಡಿರ ಜಗಳದಲ್ಲಿ ಕೂಸು ಸಾವನ್ನಪ್ಪಿರೋ ಘಟನೆ ಆನೇಕಲ್ ತಾಲೂಕಿನ ಯಡವನಹಳ್ಳಿಯಲ್ಲಿ ನಡೆದಿದೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ತಾಲೂಕಿನ ನಿವಾಸಿಗಳಾದ ಜನನಿ ಮತ್ತು ಶ್ರೀನಿವಾಸ್ ದಂಪತಿ ಎರಡು‌ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. 3 ತಿಂಗಳ ಹಿಂದೆ ದಂಪತಿಗೆ ಹೆಣ್ಣು ಮಗು ಹುಟ್ಟಿತ್ತು. ಅದರೆ, ಇತ್ತೀಚೆಗೆ ಪ್ರತಿದಿನ ಜಗಳವಾಡುತ್ತಿದ್ದ ದಂಪತಿ ನಿನ್ನೆ ರಾತ್ರಿಯೂ ಸಹ ಜಗಳಕ್ಕೆ ಮುಂದಾದರು. ಜಗಳ ವಿಕೋಪಕ್ಕೆ ತಿರುಗಿ ಕೋಪದಲ್ಲಿ ಶ್ರೀನಿವಾಸ್ ಜನನಿಯನ್ನು ನೂಕಿದ್ದಾನೆ. ಈ ವೇಳೆ ಜನನಿ ಪಕ್ಕದಲ್ಲೇ ಜೋಳಿಗೆಯಲ್ಲಿ ಮಲಗಿದ್ದ ಮಗುವಿನ ಮೇಲೆ ಬಿದ್ದಿದ್ದಾಳೆ. ಇದರಿಂದ ಗಾಬರಿಯಾದ ಮಗು ಅಳಲಾರಂಭಿಸಿತು.

ಮಗುವಿನ ಅಳುವನ್ನು ಕೇಳಿ ಕೋಪಗೊಂಡ ಶ್ರೀನಿವಾಸ್ ಮಗುವನ್ನು ಜೋಳಿಗೆಯಿಂದ ಹೊರತೆಗೆದು ಬಿಸಾಡಿದ್ದಾನೆ. ಗೋಡೆಗೆ ತಗಲಿದ ಕೂಸು ಕೊನೆಗೆ ಪ್ರಜ್ಞೆ ತಪ್ಪಿತ್ತು. ತಕ್ಷಣವೇ ಜನನಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾದಳು. ಆದರೆ, ಆಸ್ಪತ್ರೆ ತಲುಪುವಷ್ಟರಲ್ಲಿ ಮಗು ಸಾವನ್ನಪ್ಪಿದ್ದೆ. ಇನ್ನು ಸ್ಥಳಕ್ಕೆ ಭೇಟಿಕೊಟ್ಟ ಅತ್ತಿಬೆಲೆ ಪೊಲೀಸರು ಪಾಪಿ ತಂದೆಯನ್ನು ಬಂಧಿಸಿದ್ದಾರೆ.

Published On - 3:57 pm, Sun, 5 July 20

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್