ರಾಯಚೂರು: 226 ರೈತರ ಎರಡು ಕೋಟಿ ಬೆಳೆ ವಿಮೆ ಗುಳುಂ! ಕೃತ್ಯದಲ್ಲಿ ಪ್ರಭಾವಿಗಳು ಭಾಗಿ

ರಾಯಚೂರು ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ರೈತರಿಗೆ ಪಾವತಿಸಬೇಕಿದ್ದ ಎರಡು ಕೋಟಿಗೂ ಅಧಿಕ ಬೆಳೆ ವಿಮೆ ಹಣದಲ್ಲಿ ಅಕ್ರಮ ಎಸಗಿರುವ ಆರೋಪ ಕೇಳಿಬಂದಿದೆ. ತಾವೇ ರೈತರಿಂದು ತೋರಿಸಲು ರೈತರ ಒಂದು ತಿಂಗಳ ಕಂತು ಕಟ್ಟಿ ಮಾನ್ವಿ ತಾಲೂಕಿನ ಬೋಗಾವತಿ ಹಾಗೂ ಸುತ್ತಲಿನ ರೈತರಿಗೆ ವಂಚನೆ ಎಸಗಲಾಗಿದ್ದು, ಇದರ ಹಿಂದೆ ಪ್ರಭಾವಿ ವ್ಯಕ್ತಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.

ರಾಯಚೂರು: 226 ರೈತರ ಎರಡು ಕೋಟಿ ಬೆಳೆ ವಿಮೆ ಗುಳುಂ! ಕೃತ್ಯದಲ್ಲಿ ಪ್ರಭಾವಿಗಳು ಭಾಗಿ
ರಾಯಚೂರಿನ 226 ರೈತರ ಎರಡು ಕೋಟಿ ಬೆಳೆ ವಿಮೆ ಗುಳುಂ! ಕೃತ್ಯದಲ್ಲಿ ಪ್ರಭಾವಿಗಳು ಭಾಗಿ
Follow us
ಭೀಮೇಶ್​​ ಪೂಜಾರ್
| Updated By: Rakesh Nayak Manchi

Updated on: Feb 15, 2024 | 3:37 PM

ರಾಯಚೂರು, ಫೆ.15: ಜಿಲ್ಲೆಯಲ್ಲಿ (Raichur) 200ಕ್ಕೂ ಹೆಚ್ಚು ರೈತರಿಗೆ ಪಾವತಿಸಬೇಕಿದ್ದ ಎರಡು ಕೋಟಿಗೂ ಅಧಿಕ ಬೆಳೆ ವಿಮೆ (Crop Insurance) ಹಣದಲ್ಲಿ ಅಕ್ರಮ ಎಸಗಿರುವ ಆರೋಪ ಕೇಳಿಬಂದಿದೆ. ತಾವೇ ರೈತರಿಂದು ತೋರಿಸಲು ರೈತರ ಒಂದು ತಿಂಗಳ ಕಂತು ಕಟ್ಟಿ ಮಾನ್ವಿ ತಾಲೂಕಿನ ಬೋಗಾವತಿ ಹಾಗೂ ಸುತ್ತಲಿನ ರೈತರಿಗೆ ವಂಚನೆ ಎಸಗಲಾಗಿದ್ದು, ಇದರ ಹಿಂದೆ ಪ್ರಭಾವಿ ವ್ಯಕ್ತಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.

ತಾವೇ ರೈತರ ಒಂದು ತಿಂಗಳ ಕಂತು ಕಟ್ಟಿ ಮಾನ್ವಿ ತಾಲೂಕಿನ ಬೋಗಾವತಿ ಹಾಗೂ ಸುತ್ತಲಿನ 226 ಜನ ರೈತರ ಸುಮಾರು‌ 2 ಕೋಟಿ ರೂಪಾಯಿಯಷ್ಟು ಬೆಳೆ ವಿಮೆ ಹಣವನ್ನು ವಂಚಿಸಿ ರೈತರಿಗೆ ಹಾಗೂ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಲಾಗಿದೆ. ಪ್ರಕರಣ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ದೊಡ್ಡಬಸಪ್ಪ, ಅನ್ನಪೂರ್ಣ, ದೀಪಾ ಸೇರಿದಂತೆ ಒಟ್ಟು 22 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: ಯಾದಗಿರಿ: ರೈತರ ಬೆಳೆ ರಕ್ಷಣೆಗೆ ಸಾಥ್ ನೀಡಿವೆ ಬಿಯರ್ ಬಾಟಲ್​​ಗಳು! ಹೇಗೆಂಬುದು ಇಲ್ಲಿದೆ ನೋಡಿ

ರೈತರ ಬೆಳೆನಷ್ಠ ಪರಿಹಾರದ ಫಸಲ್ ಭೀಮಾ ವಿಮೆ ಹಣದಲ್ಲಿ ನಡೆದ ಈ ಗೋಲ್ಮಾಲ್​ ಕೃತ್ಯದಲ್ಲಿ ಪ್ರಭಾವಿಗಳು, ಕೆಲ ಕೃಷಿ ಅಧಿಕಾರಿಗಳು ಭಾಗಿಯಾಗಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳದೇ ಕೃಷಿ ಜಂಟಿ ನಿರ್ದೇಶಕಿ ದೇವಿಕಾ ಬೇಜವಾಬ್ದಾರಿತನ ತೋರಿಸುತ್ತಿದ್ದಾರೆ ಎನ್ನುವ ಆರೋಪವೂ ಕೇಳಿಬಂದಿದೆ/

2022ರ ಜುಲೈ-ಆಗಸ್ಟ್ ತಿಂಗಳ ರೈತರ ಕಂತನ್ನ ಆರೋಪಿಗಳೇ ಕಟ್ಟಿಕಟ್ಟಿದ್ದರು. ಆ ಮೂಲಕ ರೈತರಿಗೆ ತಿಳಿಯದೇ ಎರಡು ಕೋಟಿಯಷ್ಟು ಬೆಳೆ ವೀಮೆ ಹಣವನ್ನು ತಮ್ಮ ಜೇಬಿಗೆ ಹಾಕಿಕೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ