ಐಟಿ ಅಧಿಕಾರಿ ಪುತ್ರನ ಕೊಲೆ ಪ್ರಕರಣ, ಆರೋಪಿ ವಿನಯ್​ಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: 50 ಲಕ್ಷ ಹಣಕ್ಕಾಗಿ ಐಟಿ ಅಧಿಕಾರಿ ಪುತ್ರ ಶರತ್​ನನ್ನು ಅಪಹರಿಸಿ‌ ಕೊಲೆ ಪ್ರಕರಣ ಸಂಬಂಧಿಸಿ ಆರೋಪಿ ವಿನಯ್ ಪ್ರಸಾದ್​ಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ವಿನಯ್ ಪ್ರಸಾದ್ ಅಲಿಯಾಸ್​ ವಿಕ್ಕಿ, ಪ್ರಕರಣದಲ್ಲಿ 2ನೇ ಆರೋಪಿ. ಈತನಿಗೆ ಹೈಕೋರ್ಟ್ ‌ಏಕಸದಸ್ಯ ಪೀಠದಿಂದ ಜಾಮೀನು ಸಿಕ್ಕಿದೆ. ಹಣಕ್ಕಾಗಿ ಶರತ್​ನನ್ನು ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದ್ದರು. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಐಟಿ ಅಧಿಕಾರಿ ಪುತ್ರನ ಕೊಲೆ ಪ್ರಕರಣ, ಆರೋಪಿ ವಿನಯ್​ಗೆ ಷರತ್ತುಬದ್ಧ ಜಾಮೀನು
Follow us
ಸಾಧು ಶ್ರೀನಾಥ್​
|

Updated on:Nov 28, 2019 | 10:47 AM

ಬೆಂಗಳೂರು: 50 ಲಕ್ಷ ಹಣಕ್ಕಾಗಿ ಐಟಿ ಅಧಿಕಾರಿ ಪುತ್ರ ಶರತ್​ನನ್ನು ಅಪಹರಿಸಿ‌ ಕೊಲೆ ಪ್ರಕರಣ ಸಂಬಂಧಿಸಿ ಆರೋಪಿ ವಿನಯ್ ಪ್ರಸಾದ್​ಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ವಿನಯ್ ಪ್ರಸಾದ್ ಅಲಿಯಾಸ್​ ವಿಕ್ಕಿ, ಪ್ರಕರಣದಲ್ಲಿ 2ನೇ ಆರೋಪಿ.

ಈತನಿಗೆ ಹೈಕೋರ್ಟ್ ‌ಏಕಸದಸ್ಯ ಪೀಠದಿಂದ ಜಾಮೀನು ಸಿಕ್ಕಿದೆ. ಹಣಕ್ಕಾಗಿ ಶರತ್​ನನ್ನು ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದ್ದರು. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

Published On - 8:42 pm, Wed, 27 November 19

ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್

ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ

ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು

ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್

ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!

ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ

ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ

ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್

ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ

ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್