ಉತ್ತರ ಪ್ರದೇಶ: ಜ್ಯುವೆಲರಿ ಮಾಲೀಕನ ಮೇಲೆ ಗುಂಡಿನ ದಾಳಿ, ಚಿನ್ನಾಭರಣ, ಹಣ ತುಂಬಿದ ಬ್ಯಾಗ್ ದೋಚಿ ಪರಾರಿ

ದುಷ್ಕರ್ಮಿಗಳು ಜ್ಯುವೆಲರಿ ಮಾಲೀಕನ ಮೇಲೆ ಗುಂಡು ಹಾರಿಸಿ, ಚಿನ್ನಾಭರಣ ದೋಚಿ ಹಣ ತುಂಬಿದ್ದ ಬ್ಯಾಗ್​ನೊಂದಿಗೆ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಮಹೋಬಾದಲ್ಲಿ ನಡೆದಿದೆ. ಗುರುವಾರ ರಾತ್ರಿ ಬೈಕ್​ನಲ್ಲಿ ಬಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಚಿನ್ನಾಭರಣ ವ್ಯಾಪಾರಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಗುಂಡಿನ ದಾಳಿ
Follow us
ನಯನಾ ರಾಜೀವ್
|

Updated on: Jan 26, 2024 | 12:48 PM

ದುಷ್ಕರ್ಮಿಗಳು ಜ್ಯುವೆಲರಿ ಮಾಲೀಕನ ಮೇಲೆ ಗುಂಡು ಹಾರಿಸಿ, ಚಿನ್ನಾಭರಣ ದೋಚಿ ಹಣ ತುಂಬಿದ್ದ ಬ್ಯಾಗ್​ನೊಂದಿಗೆ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಮಹೋಬಾದಲ್ಲಿ ನಡೆದಿದೆ. ಗುರುವಾರ ರಾತ್ರಿ ಬೈಕ್​ನಲ್ಲಿ ಬಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಚಿನ್ನಾಭರಣ ವ್ಯಾಪಾರಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ರಕ್ತಸಿಕ್ತವಾಗಿದ್ದ ವ್ಯಾಪಾರಿಯನ್ನು ಕುಟುಂಬದವರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಮಾಹಿತಿ ಪಡೆದು ತಕ್ಷಣ ಸ್ಥಳಕ್ಕೆ ಆಗಮಿಸಿದ ಎಸ್ಪಿ ಅಪರ್ಣಾ ಗುಪ್ತ ಪೊಲೀಸ್ ಬಿಗಿ ಬಂದೋಬಸ್ತ್​ ಕಲ್ಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದ್ದಾರೆ.

ಪನ್ವಾಡಿಯ ಸರಾಫ ಪಟ್ಟಣದ ಪಕ್ಕದಲ್ಲಿರುವ ಅಲಿಪುರದಲ್ಲಿ ರಾತ್ರಿ ಗುಂಡಿನ ಸದ್ದು ಕೇಳಿಬಂದಿತ್ತು. ಅಪರಿಚಿತ ದುಷ್ಕರ್ಮಿಗಳು ಜ್ಯುವೆಲರಿ ಮಾಲೀಕನಿಗಾಗಿ ಹೊಂಚು ಹಾಕಿ ಕುಳಿತಿದ್ದರು. ಈ ಘಟನೆಯಲ್ಲಿ ಅಲಿಪುರ ನಿವಾಸಿ ದೂಳಿಚಂದ್ರ ಎಂಬುವವರ ಪುತ್ರ ಅಜಯ್​ಕಾಂತ್​ಗೆ ಗಂಭೀರ ಗಾಯಗಳಾಗಿವೆ.

ಮತ್ತಷ್ಟು ಓದಿ: ಬೆಂಗಳೂರು: ಮಗನನ್ನೇ ಗುಂಡಿಕ್ಕಿ ಹತ್ಯೆ ಮಾಡಿದ ತಂದೆ

ಪ್ರತಿದಿನದಂತೆ ಆಭರಣದ ಅಂಗಡಿ ಮುಚ್ಚಿ ಬ್ಯಾಗ್​ನಲ್ಲಿ ಚಿನ್ನಾಭರಣ ಹಾಕಿಕೊಂಡು ಮನೆಗೆ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ಅವರ ಮನೆಯ ಸಮೀಪವೇ ಹಲವು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಸ್ಸು ಕೇಳಿ ಕುಟುಂಬದವರು ಹಾಗೂ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಬಂದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್