AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮವಸ್ತ್ರ ಧರಿಸಿ, ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸ್ತಿದ್ದವ ಅಂದರ್

ರಾಯಚೂರು: ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ 3 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿಯು ಉದ್ಯೋಗಾಂಕ್ಷಿಗಳನ್ನ ಸೆಳೆಯಲು ಮತ್ತು ಅವರಲ್ಲಿ ನಂಬಿಕೆ ಹುಟ್ಟಿಸಲು ಸ್ವತಃ ಸೇನಾ ಸಮವಸ್ತ್ರ ಧರಿಸುತ್ತಿದ್ದ ಎಂಬುದು ಗಮನಾರ್ಹ. ಮುದ್ದೇಬಿಹಾಳದ ನಾಲತವಾಡ ಮೂಲದ ಮಂಜುನಾಥರೆಡ್ಡಿ ಬಂಧಿತ ಆರೋಪಿ. ಲಿಂಗಸುಗೂರ ತಾಲೂಕಿನ ಮುದಗಲ್ ಮೂಲದ ಅಮರೇಶ್ ಮತ್ತು ಮಹೇಶ್ ಎಂಬುವವರಿಂದ 3 ಲಕ್ಷ ಹಣ ಪಡೆದು ವಂಚಿಸಿದ್ದ. ಈ ಬಗ್ಗೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದಲ್ಲದೆ, ಮಂಗಳೂರಿನ ಸೂರತ್ಕಲ್​ನಲ್ಲೂ […]

ಸಮವಸ್ತ್ರ ಧರಿಸಿ, ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸ್ತಿದ್ದವ ಅಂದರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 30, 2019 | 12:40 PM

Share

ರಾಯಚೂರು: ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ 3 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿಯು ಉದ್ಯೋಗಾಂಕ್ಷಿಗಳನ್ನ ಸೆಳೆಯಲು ಮತ್ತು ಅವರಲ್ಲಿ ನಂಬಿಕೆ ಹುಟ್ಟಿಸಲು ಸ್ವತಃ ಸೇನಾ ಸಮವಸ್ತ್ರ ಧರಿಸುತ್ತಿದ್ದ ಎಂಬುದು ಗಮನಾರ್ಹ.

ಮುದ್ದೇಬಿಹಾಳದ ನಾಲತವಾಡ ಮೂಲದ ಮಂಜುನಾಥರೆಡ್ಡಿ ಬಂಧಿತ ಆರೋಪಿ. ಲಿಂಗಸುಗೂರ ತಾಲೂಕಿನ ಮುದಗಲ್ ಮೂಲದ ಅಮರೇಶ್ ಮತ್ತು ಮಹೇಶ್ ಎಂಬುವವರಿಂದ 3 ಲಕ್ಷ ಹಣ ಪಡೆದು ವಂಚಿಸಿದ್ದ. ಈ ಬಗ್ಗೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಇದಲ್ಲದೆ, ಮಂಗಳೂರಿನ ಸೂರತ್ಕಲ್​ನಲ್ಲೂ ಹಲವರಿಗೆ ಸೇನೆಯಲ್ಲಿ ಉದ್ಯೋಗ ಕೊಡಿಸುವಾಗಿ ವಂಚಿಸಿದ್ದಾನೆ.  ಸದ್ಯ ಆರೋಪಿ ಮಂಜುನಾಥರೆಡ್ಡಿ ಮಂಗಳೂರ ಪೊಲೀಸರ ವಶದಲ್ಲಿದ್ದಾನೆ ಎಂದು ಜಿಲ್ಲಾ ಎಸ್​ಪಿ ಡಾ.ವೇದಮೂರ್ತಿ ತಿಳಿಸಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ