AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ರಜಪೂತ ಕರ್ಣಿ ಸೇನಾ ಸಭೆಯಲ್ಲಿ ಗುಂಡಿನ ದಾಳಿ

ರಾಜಸ್ತಾನದ ಉದಯಪುರದಲ್ಲಿ ರಜಪೂತ ಕರ್ಣಿ ಸೇನೆಯ ಸಭೆಯಲ್ಲಿ ಗುಂಡಿನ ದಾಳಿ ನಡೆದಿದ್ದು, ಸೇನೆಯ ಮುಖ್ಯಸ್ಥರ ಮೇಲೆ ಗುಂಡು ಹಾರಿಸಲಾಗಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾನುವಾರ ರಾಜಸ್ತಾನದ ಉದಯಪುರದಲ್ಲಿ ರಜಪೂತ ಕರ್ಣಿ ಸೇನೆಯ ರಾಜ್ಯಾಧ್ಯಕ್ಷ ಭನ್ವರ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ರಾಜಸ್ಥಾನದಲ್ಲಿ ರಜಪೂತ ಕರ್ಣಿ ಸೇನಾ ಸಭೆಯಲ್ಲಿ ಗುಂಡಿನ ದಾಳಿ
ಗುಂಡಿನ ದಾಳಿ
ನಯನಾ ರಾಜೀವ್
|

Updated on: Aug 13, 2023 | 3:51 PM

Share

ರಾಜಸ್ತಾನದ ಉದಯಪುರದಲ್ಲಿ ರಜಪೂತ ಕರ್ಣಿ ಸೇನೆಯ ಸಭೆಯಲ್ಲಿ ಗುಂಡಿನ ದಾಳಿ ನಡೆದಿದ್ದು, ಸೇನೆಯ ಮುಖ್ಯಸ್ಥರ ಮೇಲೆ ಗುಂಡು ಹಾರಿಸಲಾಗಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾನುವಾರ ರಾಜಸ್ತಾನದ ಉದಯಪುರದಲ್ಲಿ ರಜಪೂತ ಕರ್ಣಿ ಸೇನೆಯ ರಾಜ್ಯಾಧ್ಯಕ್ಷ ಭನ್ವರ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಭನ್ವರ್ ಸಿಂಗ್ ಮೇಲೆ ಗುಂಡು ಹಾರಿಸಿದ ದಿಗ್ವಿಜಯ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಗುಂಡಿನ ದಾಳಿ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಸಂತ್ರಸ್ತೆ ಮತ್ತು ಆರೋಪಿ ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉದಯಪುರದಲ್ಲಿ ರಜಪೂತ ಕರ್ಣಿ ಸೇನೆಯ ಸಭೆ ನಡೆಯುತ್ತಿರುವಾಗ ಈ ಗುಂಡಿನ ದಾಳಿ ನಡೆದಿದೆ. ಸ್ಥಳದಲ್ಲಿದ್ದ ಸ್ಥಳೀಯರು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಸ್ಥಳೀಯರು ಮತ್ತು ರಜಪೂತ ಕರ್ಣಿ ಸೇನೆಯ ಕಾರ್ಯಕರ್ತರು ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿರುವ ಪೊಲೀಸ್ ಸಿಬ್ಬಂದಿಯೊಂದಿಗೆ ದಿಗ್ವಿಜಯ್ ಅವರನ್ನು ಥಳಿಸುತ್ತಿರುವುದನ್ನು ಹಲವಾರು ವಿಡಿಯೋಗಳು ವೈರಲ್ ಆಗಿವೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ