ಇದೇನು ಉತ್ತರ ಭಾರತವಾ? ಗಲ್ ಪೇಟೆಯಲ್ಲಿ ಸಿನಿಮೀಯ ರೀತಿ ಯುವತಿಯ ಕಿಡ್ನಾಪ್

| Updated By: ಸಾಧು ಶ್ರೀನಾಥ್​

Updated on: Aug 13, 2020 | 2:34 PM

ಕೋಲಾರ: ಪ್ರೀತಿಸಿದ ಯುವತಿಯನ್ನ ಸಿನಿಮಾ ಸ್ಟೈಲ್​ನಲ್ಲಿ ಕಿಡ್ನಾಪ್ ಮಾಡಿರುವ ಘಟನೆ ಕೋಲಾರದ ನಗರದ ದೇವಾಂಗಪೇಟೆಯಲ್ಲಿರುವ ರೆಡ್ಡಿ ಎಲೆಕ್ಟ್ರಿಕಲ್ ಬಳಿ ನಡೆದಿದೆ. ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಹಾಡಹಗಲೆ ಸಿನಿಮಾ ಸ್ಟೈಲ್​ನಲ್ಲಿ ಕಿಡ್ನಾಪ್ ಮಾಡಿದ್ದಾನೆ. ಯುವಕ ಕಿಡ್ನಾಪ್ ಮಾಡಿದ ದೃಶ್ಯ ರೆಡ್ಡಿ ಎಲೆಕ್ಟ್ರಿಕ್ ಬಳಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇವಾಂಗಪೇಟೆಯ ಶಿವ ಎಂಬ ಯುವಕ ಸಿರಿಷ ಎಂಬ ಯುವತಿಯನ್ನು ಕಿಡ್ನಾಪ್ ಮಾಡಿದ್ದಾನೆ. ಸ್ಥಳಕ್ಕೆ ಗಲ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.

ಇದೇನು ಉತ್ತರ ಭಾರತವಾ? ಗಲ್ ಪೇಟೆಯಲ್ಲಿ ಸಿನಿಮೀಯ ರೀತಿ ಯುವತಿಯ ಕಿಡ್ನಾಪ್
Follow us on

ಕೋಲಾರ: ಪ್ರೀತಿಸಿದ ಯುವತಿಯನ್ನ ಸಿನಿಮಾ ಸ್ಟೈಲ್​ನಲ್ಲಿ ಕಿಡ್ನಾಪ್ ಮಾಡಿರುವ ಘಟನೆ ಕೋಲಾರದ ನಗರದ ದೇವಾಂಗಪೇಟೆಯಲ್ಲಿರುವ ರೆಡ್ಡಿ ಎಲೆಕ್ಟ್ರಿಕಲ್ ಬಳಿ ನಡೆದಿದೆ.

ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಹಾಡಹಗಲೆ ಸಿನಿಮಾ ಸ್ಟೈಲ್​ನಲ್ಲಿ ಕಿಡ್ನಾಪ್ ಮಾಡಿದ್ದಾನೆ. ಯುವಕ ಕಿಡ್ನಾಪ್ ಮಾಡಿದ ದೃಶ್ಯ ರೆಡ್ಡಿ ಎಲೆಕ್ಟ್ರಿಕ್ ಬಳಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ದೇವಾಂಗಪೇಟೆಯ ಶಿವ ಎಂಬ ಯುವಕ ಸಿರಿಷ ಎಂಬ ಯುವತಿಯನ್ನು ಕಿಡ್ನಾಪ್ ಮಾಡಿದ್ದಾನೆ. ಸ್ಥಳಕ್ಕೆ ಗಲ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.