ಡ್ರಗ್ಸ್ ಕೇಸ್: ಕಿಶೋರ್ ಶೆಟ್ಟಿ, ಅಖಿಲ್ ನೌಶಿಲ್ ಡ್ರಗ್ಸ್ ಟೆಸ್ಟ್ ಪಾಸಿಟಿವ್!
ಬೆಂಗಳೂರು: ಡ್ರಗ್ಸ್ ಜಾಲದ ನಂಟಲ್ಲಿ ಮಂಗಳೂರಿನಲ್ಲಿ ಸಿಸಿಬಿಯಿಂದ ಅರೆಸ್ಟ್ ಆಗಿರುವ ಕಿಶೋರ್ ಶೆಟ್ಟಿ ಹಾಗೂ ಅಖಿಲ್ ನೌಶಿಲ್ ಡ್ರಗ್ಸ್ ಟೆಸ್ಟ್ ಪಾಸಿಟಿವ್ ಬಂದಿದೆ. ಕಿಶೋರ್ ಶೆಟ್ಟಿ ಮತ್ತೋರ್ವ ಬಂಧಿತ ಅಖಿಲ್ ನೌಶಿಲ್‌ಗೂ ಡ್ರಗ್ಸ್ ಟೆಸ್ಟ್ ಪಾಸಿಟಿವ್ ಬಂದಿದೆ. ಸೆಪ್ಟೆಂಬರ್ 19ರಂದು ಮಂಗಳೂರಿನ ಸಿಸಿಬಿ ಪೊಲೀಸರು ಈ ಇಬ್ಬರನ್ನು ಬಂಧಿಸಿದ್ದರು. ಇವರಿಬ್ಬರೂ ಡ್ರಗ್ಸ್ ಸೇವಿಸಿರುವುದು ಪರೀಕ್ಷೆ ವೇಳೆ ಪತ್ತೆಯಾಗಿದೆ. ಜೊತೆಗೆ ಆರೋಪಿಗಳನ್ನು ಬಂಧಿಸಿದ್ದ ವೇಳೆಯೇ MDMAಪೌಡರ್ ವಶಕ್ಕೆ ಪಡೆಯಲಾಗಿತ್ತು.
ಬೆಂಗಳೂರು: ಡ್ರಗ್ಸ್ ಜಾಲದ ನಂಟಲ್ಲಿ ಮಂಗಳೂರಿನಲ್ಲಿ ಸಿಸಿಬಿಯಿಂದ ಅರೆಸ್ಟ್ ಆಗಿರುವ ಕಿಶೋರ್ ಶೆಟ್ಟಿ ಹಾಗೂ ಅಖಿಲ್ ನೌಶಿಲ್ ಡ್ರಗ್ಸ್ ಟೆಸ್ಟ್ ಪಾಸಿಟಿವ್ ಬಂದಿದೆ. ಕಿಶೋರ್ ಶೆಟ್ಟಿ ಮತ್ತೋರ್ವ ಬಂಧಿತ ಅಖಿಲ್ ನೌಶಿಲ್‌ಗೂ ಡ್ರಗ್ಸ್ ಟೆಸ್ಟ್ ಪಾಸಿಟಿವ್ ಬಂದಿದೆ.
ಸೆಪ್ಟೆಂಬರ್ 19ರಂದು ಮಂಗಳೂರಿನ ಸಿಸಿಬಿ ಪೊಲೀಸರು ಈ ಇಬ್ಬರನ್ನು ಬಂಧಿಸಿದ್ದರು. ಇವರಿಬ್ಬರೂ ಡ್ರಗ್ಸ್ ಸೇವಿಸಿರುವುದು ಪರೀಕ್ಷೆ ವೇಳೆ ಪತ್ತೆಯಾಗಿದೆ. ಜೊತೆಗೆ ಆರೋಪಿಗಳನ್ನು ಬಂಧಿಸಿದ್ದ ವೇಳೆಯೇ MDMAಪೌಡರ್ ವಶಕ್ಕೆ ಪಡೆಯಲಾಗಿತ್ತು.