ಕೊಡಗು: ರೈಫಲ್​ನಿಂದ ಗುಂಡು ಹಾರಿ ವ್ಯಕ್ತಿ ಸಾವು, ಮೂವರು ವಶಕ್ಕೆ

ಪಾಯಿಂಟ್​​ 22 ರೈಫಲ್​​ನಿಂದ ಗುಂಡು ಹಾರಿ 34 ವರ್ಷದ ಸಂತೋಷ್​ ಎಂಬುವರು ಮೃತಪಟ್ಟಿರುವ ಘಟನೆ ಕೊಡಗು-ಮೈಸೂರು ಗಡಿ ಗ್ರಾಮ ಗಿರಗೂರಿನಲ್ಲಿ ನಡೆದಿದೆ. ಅವಘಡ ನಡೆದ ವೇಳೆ ಸಂತೋಷ್​ ಜೊತೆ ಇದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕುಶಾಲನಗರ ಟೌನ್ ಮತ್ತು ಬೈಲುಕುಪ್ಪೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೊಡಗು: ರೈಫಲ್​ನಿಂದ ಗುಂಡು ಹಾರಿ ವ್ಯಕ್ತಿ ಸಾವು, ಮೂವರು ವಶಕ್ಕೆ
ಮೃತ ಸಂತೋಷ್​​​
Follow us
Gopal AS
| Updated By: ವಿವೇಕ ಬಿರಾದಾರ

Updated on:Mar 20, 2024 | 10:09 AM

ಕೊಡಗು, ಮಾರ್ಚ್​ 19: ರೈಫಲ್​ನಿಂದ ಗುಂಡು ಹಾರಿ (Rifle Firing) ವ್ಯಕ್ತಿ ಮೃತಪಟ್ಟಿರುವ ಘಟನೆ ಕೊಡಗು-ಮೈಸೂರು (Kodagu-Mysore) ಗಡಿ ಗ್ರಾಮ ಗಿರಗೂರಿನಲ್ಲಿ ನಡೆದಿದೆ. ಕುಶಾಲನಗರದ (Kushalnagar) ಹಾರಂಗಿ ನಿವಾಸಿ ಸಂತೋಷ್ (34) ಮೃತ ದುರ್ದೈವಿ. ಪಾಯಿಂಟ್​​ 22 ರೈಫಲ್​​ನಿಂದ ಗುಂಡು ಹಾರಿದೆ. ಗುಂಡು ಸಂತೋಷ್​​ ತಲೆ ಸೀಳಿದ್ದು, ಪ್ರಾಣ ಪಕ್ಷಿ ಹಾರಿ ಹೋಗಿದೆ. ಕಾವೇರಿ ಹೊಳೆಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಘಟನೆ ಸಂಭವಿಸಿದ್ದು, ಸಂತೋಷ್ ಜೊತೆ ಇದ್ದ ರವಿ, ನೂತನ್, ಶರತ್​ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿಕೊಂಡಿದ್ದಾರೆ. ಕುಶಾಲನಗರ ಟೌನ್ ಮತ್ತು ಬೈಲುಕುಪ್ಪೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೆಚ್ಚಿನ ಮಾಹಿತಿ ಅಪ್ಡೇಟ್​ ಮಾಡಲಾಗುತ್ತಿದೆ….

Published On - 9:55 am, Wed, 20 March 24

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ